ದಾಳಿ ಬೆದರಿಕೆ: ಆರ್ ಎಸ್ಎಸ್ ಕಚೇರಿಗಳಿಗೆ ಹೆಚ್ಚಿನ ಭದ್ರತೆಗೆ ಆರಗ ಜ್ಞಾನೇಂದ್ರ ಸೂಚನೆ
Team Udayavani, Jun 7, 2022, 2:40 PM IST
ಶಿವಮೊಗ್ಗ: ರಾಜ್ಯದ ಆರ್ ಎಸ್ಎಸ್ ಕಚೇರಿಗಳ ಮೇಲೆ ದಾಳಿ ಮಾಡುವ ಬಗ್ಗೆ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ಎಲ್ಲಾ ಆರ್ ಎಸ್ಎಸ್ ಕಚೇರಿಗಳಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಉತ್ತರ ಪ್ರದೇಶದ ಎರಡು ಹಾಗೂ ಕರ್ನಾಟಕದ ನಾಲ್ಕು ಆರ್ ಎಸ್ಎಸ್ ಕಚೇರಿಗಳನ್ನು ದ್ವಂಸ ಗೊಳಿಸುವುದಾಗಿ ವಾಟ್ಸಪ್ ಸಂದೇಶವೊಂದನ್ನು ತಮಿಳು ನಾಡಿನಿಂದ ವ್ಯಕ್ತಿಯೊಬ್ಬ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರಿಗೆ ಕಳಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಮೊಕದ್ದಮೆ ದಾಖಲು ಮಾಡಲಾಗಿದೆ. ಈ ಸಂಬಂಧ, ವಾಟ್ಸಪ್ ಸಂದೇಶ ಕಳಿಸಿದ ವ್ಯಕ್ತಿಯನ್ನು ಗುರುತಿಸಲಾಗಿದ್ದು, ಆರೋಪಿತ ಸೆಂಥಿಲ್ ಎಂಬವನನ್ನು ತಮಿಳು ನಾಡಿನಲ್ಲಿ ಬಂಧಿಸಲಾಗಿದೆ.
ಇದನ್ನೂ ಓದಿ:ಪಠ್ಯ ಪುಸ್ತಕ ಪರಿಷ್ಕರಣೆಯನ್ನು ವಿರೋಧಿಸಿ ಜೂನ್ 9 ರಂದು ಕಾಂಗ್ರೆಸ್ ಪ್ರತಿಭಟನೆ
ಈ ರೀತಿಯಾಗಿ ಬೆದರಿಕೆ ಕರೆ ಅಥವಾ ಸಂದೇಶಗಳನ್ನು ಕಳಿಸುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆರಗ ಜ್ಞಾನೇಂದ್ರ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ
Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ
ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ
Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು
MUST WATCH
ಹೊಸ ಸೇರ್ಪಡೆ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.