![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 7, 2022, 7:33 PM IST
ಮೋಟೋ ಸಂಸ್ಥೆಯು ತನ್ನ ಜಿ ಸೀರಿಸ್‌ನ “ಮೋಟೋ ಜಿ82′ 5ಜಿ ಫೋನನ್ನು ಮಂಗಳವಾರ ಬಿಡುಗಡೆ ಮಾಡಿದೆ. 6.6 ಇಂಚಿನ ಡಿಸ್ಪ್ಲೇ ಹೊಂದಿರುವ ಈ ಫೋನು 5000 ಎಂಎಎಚ್ ಬ್ಯಾಟರಿ ಸಾಮರ್ಥ್ಯ ಹೊಂದಿದೆ.
ತ್ರಿಬಲ್ ಕ್ಯಾಮರಾಗಳಿದ್ದು, 50ಎಂಪಿ ಪ್ರೈಮರಿ ಕ್ಯಾಮರಾ ಹಾಗೂ 16ಎಂಪಿ ಸೆಲ್ಫಿ ಕ್ಯಾಮರಾವಿದೆ.
6GB RAM ಜತೆ 128ಜಿಬಿ ಇಂಟರ್‌ನಲ್ ಸ್ಟೋರೇಜ್ ಇರುವ ಫೋನಿನ ಬೆಲೆ 21,499 ರೂ. ಹಾಗೂ 8GB RAM ಜತೆ 128ಜಿಬಿ ಇಂಟರ್‌ನಲ್ ಸ್ಟೋರೇಜ್ ಇರುವ ಫೋನಿನ ಬೆಲೆ 22,999 ರೂ. ಆಗಿದೆ.
ಈ ಫೋನು ಜೂ.14ರಿಂದ ಮಾರುಕಟ್ಟೆಯಲ್ಲಿ ಲಭ್ಯ.
JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಇದೀಗ ಜಿಯೋ ಹಾಟ್‌ಸ್ಟಾರ್
DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್ ಪರೀಕ್ಷೆ ಯಶಸ್ವಿ
AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ
India’s Fastest Train: ತೇಜಸ್, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!
GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.