ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Jun 8, 2022, 7:13 AM IST

astrology

ಮೇಷ:

ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ. ಅಪೇಕ್ಷಿಸಿದಂತೆ ಧನಾರ್ಜನೆ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ಅಭಿವೃದ್ಧಿಗಾಗಿ ಧನವ್ಯಯ ಸಂಭವ.

ವೃಷಭ:

ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿ ಬರುವ ಸಮಯ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂಭ್ರಮದ ವಾತಾವರಣ. ದಂಪತಿಗಳಲ್ಲಿ ಅನುರಾಗ ವೃದ್ಧಿ.

ಮಿಥುನ:

ಅಧ್ಯಯನದಲ್ಲಿ ತಲ್ಲೀನತೆ ಪ್ರಗತಿ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಸಹೋದ್ಯೋಗಿಗಳಿಂದ ಸಹೋದರ ಸಮಾನ ರಿಂದ ಸಂದರ್ಭೋಚಿತವಾಗಿ ಸಹಾಯ ಸಂಭವ. ಗೃಹದಲ್ಲಿ ಸಣ್ಣಪುಟ್ಟ ಕಿರಿಕಿರಿಗಳು ತೋರಬಹುದು.

ಕರ್ಕ:

ಆರೋಗ್ಯ ಗಮನಿಸಿ. ನಿರ್ಲಕ್ಷ್ಯ ಮಾಡದಿರಿ. ತಾಳ್ಮೆಯಿಂದ ಕೆಲಸ ಕಾರ್ಯ ನಿರ್ವಹಿಸಿ. ಆರ್ಥಿಕ ವಿಚಾರಗಳಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ಮಧ್ಯಮ. ಗುರುಹಿರಿಯರ ಸಹಕಾರ ಲಭ್ಯ. ವಿದ್ಯಾರ್ಥಿಗಳಿಗೆ ಅನುಕೂಲ ಪರಿಸ್ಥಿತಿ.

ಸಿಂಹ:

ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಹೆಚ್ಚಿದ ದೇಹಾಯಾಸ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ನಿರೀಕ್ಷಿತ ಸ್ಥಾನಮಾನ.

ಕನ್ಯಾ:

ಸುದೃಢ ಆರೋಗ್ಯ. ದೂರದ ವ್ಯವಹಾರಗಳಲ್ಲಿ ಹೆಚ್ಚಿದ ವರಮಾನ. ಆಲೋಚಿಸಿದ ರೀತಿಯಲ್ಲಿ ಕೆಲಸ ಕಾರ್ಯಗಳು ಸಾಧಿಸಿದ್ದರಿಂದ ಮಾನಸಿಕ ತೃಪ್ತಿ. ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂತಸದ ವಾತಾವರಣ.

ತುಲಾ:

ವಸ್ತ್ರ ಆಭರಣ ಖರೀದಿ. ವಿವಾಹಾದಿ ಶುಭ ಸಮಾರಂಭಗಳಲ್ಲಿ ಪಾಲ್ಗೊಳ್ಳುವಿಕೆ. ಸುಖ ಸಂತೋಷ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ದೈಹಿಕವಾಗಿಯೂ ಮಾನಸಿಕವಾಗಿಯೂ ಉತ್ತಮ ಆರೋಗ್ಯ.

ವೃಶ್ಚಿಕ:

ಸರಕಾರಿ ಕಾರ್ಯಗಳಲ್ಲಿ ಮುನ್ನಡೆ. ಗಣ್ಯರ ಸಂಪರ್ಕ. ಗೌರವಾದಿ ವೃದ್ಧಿ. ಬಂಧುಜನರೊಂದಿಗೆ ವಿಲಾಸ. ಧಾರ್ಮಿಕ ವಿಚಾರ ಆಸಕ್ತಿ. ಜನಮೆಚ್ಚುವ ಕೆಲಸ ಕಾರ್ಯಗಳಿಂದ ಕೀರ್ತಿ ಸಂಪಾದನೆ. ಗೃಹದಲ್ಲಿ ಸಂತಸ.

ಧನು:

ಸತ್ಕರ್ಮ ಸದಾಚಾರತೆ. ದೇವತಾ ಕಾರ್ಯಗಳಲ್ಲಿ ಭಾಗಿಯಾಗಿ ದಾನಧರ್ಮ ನಿರತ. ಗುರುಹಿರಿಯರ ಪ್ರೀತಿ ಸಂಪಾದನೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ಆರೋಗ್ಯ ವೃದ್ಧಿ. ಮಕ್ಕಳ ವಿಚಾರದಲ್ಲಿ ಸಂತಸ.

ಮಕರ:

ಪಾರದರ್ಶಕತೆಗೆ ಆದ್ಯತೆ ನೀಡಿ. ಯಾರ ಮಾತಿಗೂ ಮರುಳಾಗದಿರಿ. ಉದ್ಯೋಗ ವ್ಯವಹಾರಗಳಲ್ಲಿ ಆಸ್ತಿ ವಿಚಾರಗಳಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಅನ್ಯರ ಸಹಾಯ ಅಪೇಕ್ಷಿಸದೇ ಸ್ವಂತ ಪರಿಶ್ರಮದಲ್ಲಿ ವಿಶ್ವಾಸವಿಡಿ.

ಕುಂಭ:

ನಯ ವಿನಯದಿಂದ ಕಾರ್ಯ ಪ್ರವೃತ್ತರಾಗಿ. ಯಾವುದೇ ಆತುರದ ನಿರ್ಧಾರ ಮಾಡದಿರಿ. ಪರರ ಮಾತನ್ನು ಆಲಿಸುವಾಗ ನಿಮ್ಮ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಗುಟ್ಟನ್ನು ಕಾಪಾಡಿಕೊಳ್ಳಿ. ಉತ್ತಮ ಧನಸಂಪತ್ತು ವೃದ್ಧಿ. ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು.

ಮೀನ:

ಉದ್ಯೋಗ ವ್ಯವಹಾರಗಳಲ್ಲಿ ಸಾಹಸ ಪ್ರವೃತ್ತಿ. ಪ್ರತಿಸ್ಪರ್ಧಿಗಳಿಗೆ ಅವಕಾಶವಿಲ್ಲದಂತೆ ಕಾರ್ಯಮಗ್ನರಾಗಿ. ಉತ್ತಮ ಧನಾರ್ಜನೆ. ಮಾತಿನಲ್ಲಿ ತಾಳ್ಮೆ ಇರಲಿ. ಸಾಂಸಾರಿಕವಾಗಿ ನೆಮ್ಮದಿಯ ದಿನ. ವಿದ್ಯಾರ್ಥಿಗಳಿಗೆ ಹೆಚ್ಚಿದ ಶ್ರಮ. ಅನ್ಯರ ವಿಚಾರದಲ್ಲಿ ಜಾಗ್ರತೆ ಇರಲಿ.

ಟಾಪ್ ನ್ಯೂಸ್

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.