ಜನರನ್ನು ಮೂರ್ಖರನ್ನಾಗಿಸಲು ಚುನಾವಣೆ ಮೊದಲು ಬಿಜೆಪಿ ಭರವಸೆ ನೀಡುತ್ತದೆ: ಮಮತಾ

ಪ್ರಸ್ತಾವಿತ ಕಮ್ಟಾಪುರ್ ರಾಜ್ಯದೊಳಗೆ ಮಮತಾ ಬ್ಯಾನರ್ಜಿ ಪ್ರವೇಶಿಸುವ ಧೈರ್ಯ ತೋರಿಸಬಾರದು

Team Udayavani, Jun 8, 2022, 3:56 PM IST

ಜನರನ್ನು ಮೂರ್ಖರನ್ನಾಗಿಸಲು ಚುನಾವಣೆ ಮೊದಲು ಬಿಜೆಪಿ ಭರವಸೆ ನೀಡುತ್ತದೆ: ಮಮತಾ

ನವದೆಹಲಿ: ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜೂನ್ 08)  ಬಿಜೆಪಿ ವಿರುದ್ಧ ಸರಣಿ ವಾಗ್ದಾಳಿ ನಡೆಸಿದ್ದು, ಜನರನ್ನು ಮೂರ್ಖರನ್ನಾಗಿಸಲು ಚುನಾವಣೆ ಸಂದರ್ಭದಲ್ಲಿ ಮಾತ್ರ ಪ್ರತ್ಯೇಕ ರಾಜ್ಯ, ಅಭಿವೃದ್ಧಿ ಯೋಜನೆಗಳ ಬಗ್ಗೆ ಭರವಸೆಗಳನ್ನು ನೀಡುತ್ತದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ಬೆಚ್ಚಿ ಬೀಳಿಸುವ ಘಟನೆ: ಇಬ್ಬರು ಮಹಿಳೆಯರ ಅರ್ಧ ದೇಹಗಳು ಪತ್ತೆ

ಚುನಾವಣೆಯ ಹೊಸ್ತಿಲಲ್ಲಿರುವಾಗ ಭಾರತೀಯ ಜನತಾ ಪಕ್ಷ ಎಲ್ಲಾ ಭರವಸೆಗಳನ್ನು ಘೋಷಿಸುತ್ತದೆ. ನಂತರ ಅವುಗಳನ್ನೆಲ್ಲಾ ಮರೆತುಬಿಡುತ್ತದೆ ಎಂದು ಮಮತಾ ಬ್ಯಾನರ್ಜಿ ಅಲಿಪುರ್ದೌರ್ ನಲ್ಲಿ ನಡೆದ ಸಮಾರಂಭದಲ್ಲಿ ತಿಳಿಸಿದ್ದಾರೆ.

ಉತ್ತರ ಬಂಗಾಳದಲ್ಲಿ  ಉದ್ವಿಗ್ನತೆ ಸೃಷ್ಟಿಸಲು ಮತ್ತು ಈ ಪ್ರದೇಶವನ್ನು ರಾಜ್ಯದಿಂದ ಪ್ರತ್ಯೇಕಗೊಳಿಸಲು ಕೇಸರಿ ಪಕ್ಷವು ಪ್ರತ್ಯೇಕತಾವಾದಿ ಕಮ್ಟಾಪರ್ ಲಿಬರೇಷನ್ ಸಂಘಟನೆಗೆ ಪರೋಕ್ಷವಾಗಿ ಪ್ರೋತ್ಸಾಹ ನೀಡುತ್ತಿದೆ ಎಂದು ದೂರಿದ್ದಾರೆ.

ಪ್ರಸ್ತಾವಿತ ಕಮ್ಟಾಪುರ್ ರಾಜ್ಯದೊಳಗೆ ಮಮತಾ ಬ್ಯಾನರ್ಜಿ ಪ್ರವೇಶಿಸುವ ಧೈರ್ಯ ತೋರಿಸಬಾರದು ಎಂದು ಕಮ್ಟಾಪುರ್ ಲಿಬರೇಶನ್ ಸಂಘಟನೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿತ್ತು.

ಟಾಪ್ ನ್ಯೂಸ್

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.