ಪುತ್ತೂರು : ರಸ್ತೆಯಲ್ಲಿ ಬಿದ್ದು ಹೈಡ್ರಾಮಾ ಸೃಷ್ಟಿಸಿದ ಯುವಕ!
Team Udayavani, Jun 8, 2022, 11:27 PM IST
ಪುತ್ತೂರು : ಗದಗ ಮೂಲದ ವ್ಯಕ್ತಿಯೋರ್ವ ರಸ್ತೆಯಲ್ಲಿ ಬಿದ್ದು ಹೈ ಡ್ರಾಮಾ ಸೃಷ್ಟಿಸಿದ ಘಟನೆ ಪುತ್ತೂರಿನ ಕೊಂಬೆಟ್ಟು ರಸ್ತೆಯಲ್ಲಿ ನಡೆದಿದೆ.
ಗದಗ ಮೂಲದ ವ್ಯಕ್ತಿ ಕಂಠಪೂರ್ತಿ ಕುಡಿದು ಕೈಗೆ, ಹೊಟ್ಟೆಗೆಲ್ಲ ಬ್ಯಾಂಡೇಜ್ ಸುತ್ತಿ ಕೊಂಡು ಪ್ರಜ್ಞೆ ಇಲ್ಲದ ರೀತಿ ರಸ್ತೆಯಲ್ಲಿ ಬಿದ್ದು ಹೈ ಡ್ರಾಮಾ ಸೃಷ್ಟಿಸಿದ್ದಾನೆ. ಈತನ ಪರಿಸ್ಥಿತಿ ಕಂಡು ಕಂಗಾಲಾದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸಾರ್ವಜನಿಕರ ಸಹಾಯದಿಂದ ಆತನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಪರಿಶೀಲಿಸಿ ದಾಗ ಯಾವುದೇ ಗಾಯ ಕಾಣಿಸಿಲ್ಲ. ಬಿಳಿ ಬಣ್ಣದ ಬಟ್ಟೆಗೆ ಬಣ್ಣವನ್ನು ಸುರಿದು ಬ್ಯಾಂಡೇಜ್ ತರಹ ಸುತ್ತಿಕೊಂಡಿದ್ದು ಬೆಳಕಿಗೆ ಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.