ವರದಕ್ಷಿಣೆ ಕಿರುಕುಳ, ಹಲ್ಲೆ, ಜೀವಬೆದರಿಕೆ: ದೂರು ದಾಖಲು
Team Udayavani, Jun 8, 2022, 11:34 PM IST
ಉಡುಪಿ : ಚೇರ್ಕಾಡಿ, ಕುಧ್ಕುಂಜೆ ನಿವಾಸಿ ವೀಣಾ ರತ್ನಾಕರ ಶೆಟ್ಟಿ ಪತಿ ರತ್ನಾಕರ ಶೆಟ್ಟಿ ವಿರುದ್ಧ ವರದಕ್ಷಿಣೆ ಕಿರುಕುಳ ದೂರು ದಾಖಲಿಸಿದ್ದಾರೆ. 1999ರ ಮೇ 24ರಂದು ರತ್ನಾಕರ ಶೆಟ್ಟಿ ಅವರೊಂದಿಗೆ ಬ್ರಹ್ಮಾವರದಲ್ಲಿ ವಿವಾಹವಾಗಿದ್ದು, ಆರೋಪಿಗಳು 10 ಲ.ರೂ. ನಗದು, 15 ಪವನ್ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದರು.
ಒತ್ತಡಕ್ಕೆ ಮಣಿದ ಮನೆಯವರು 3.60 ಲ.ರೂ. ನಗದು, 15 ಪವನ್ ಚಿನ್ನವನ್ನು ವರದಕ್ಷಿಣೆ ರೂಪದಲ್ಲಿ ನೀಡಿದ್ದರು. ವಿವಾಹವಾದ ಒಂದು ತಿಂಗಳಲ್ಲಿ ಕಡಿಮೆ ವರದಕ್ಷಿಣೆ ವಿಚಾರದಲ್ಲಿ ಮಾನಸಿಕ ಹಿಂಸೆ ನೀಡಿದ್ದು, ಪತಿ ರತ್ನಾಕರ ಅವರು ಚೇರ್ಕಾಡಿಯ ರಾಜೀವಿ ಶೆಟ್ಟಿ, ರವಿರಾಜ್ ಶೆಟ್ಟಿ, ಉಳೂ¤ರಿನ ವಸಂತ ಜೆ. ಶೆಟ್ಟಿ ಅವರ ಪ್ರಚೋದನೆಯಿಂದ ಹಲ್ಲೆಗೈದು ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.