ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Jun 9, 2022, 7:03 AM IST

astro

ಮೇಷ:

ನಿರೀಕ್ಷಿತ ಧನಾಗಮ. ಆರೋಗ್ಯ ಗಮನಿಸಿ. ಸಂದಭೋìಚಿತ ವಿಚಾರದಿಂದ ಸಹೋದರಾದಿ ಸುಖ. ಗೃಹ ಆಸ್ತಿ ವಿಚಾರದಲ್ಲಿ ಮುನ್ನಡೆ. ವಿದ್ಯಾರ್ಜನೆಯಲ್ಲಿ ಪ್ರಗತಿ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ.

ವೃಷಭ:

ಹೆಚ್ಚಿನ ಧನಾಗಮ. ಬಂಧುಮಿತ್ರರ ಸಹಾಯ. ಆಸ್ತಿ ವಿಚಾರದಲ್ಲಿ ಮುನ್ನಡೆ. ವಿದ್ಯಾರ್ಜನೆಯಲ್ಲಿ ನಿಪುಣತೆ. ಸ್ಪರ್ಧಾತ್ಮಕ ಮನೋಭಾವ. ಸಾಂಸಾರಿಕ ಸುಖ ಮಧ್ಯಮ. ಧರ್ಮಕರ್ಮದಲ್ಲಿ ಶ್ರೇಯಸ್ಸು . ನಿರೀಕ್ಷೆಗೂ ಮೀರಿದ ಸ್ಥಾನ ಲಾಭ.

ಮಿಥುನ:

ಉತ್ತಮ ಸುದೃಢ ಆರೋಗ್ಯ. ಹಣಕಾಸಿನ ವಿಚಾರದಲ್ಲಿ ಹೆಚ್ಚಿದ ವರಮಾನ. ಸಹೋದರಾದಿ ಸುಖ. ಆಸ್ತಿ ವಿಚಾರದಲ್ಲಿ ಪರಿಶ್ರಮದಿಂದ ಮುನ್ನಡೆ. ಅಧ್ಯಯನ ನಿಮಿತ್ತ ಪ್ರಯಾಣ. ವ್ಯವಹಾರದಲ್ಲಿ ಉತ್ತಮ ಬದಲಾವಣೆ.

ಕರ್ಕ:

ಉತ್ತಮ ಆರೋಗ್ಯ. ಆಸ್ತಿ ವಿಚಾರದಲ್ಲಿ ಮುನ್ನಡೆ. ವಿದ್ಯಾರ್ಜನೆಯಲ್ಲಿ ಪ್ರಗತಿ. ಸ್ಪರ್ಧೆಯಲ್ಲಿ ಜಯ. ಧಾರ್ಮಿಕ ಆಚರಣೆಯಲ್ಲಿ ತಲ್ಲೀನತೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿನ ಶ್ರಮ. ಪರಿಶ್ರಮದಿಂದ ಧನಾರ್ಜನೆ.

ಸಿಂಹ:

ಸುಸ್ಥಿರ ಆರೋಗ್ಯ. ಉತ್ತಮ ಧನಾರ್ಜನೆ. ಧೈರ್ಯ ಶೌರ್ಯ ಪ್ರದರ್ಶನ. ಆಸ್ತಿ ವಿಚಾರದಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸೌಕರ್ಯ ಪ್ರಾಪ್ತಿ. ಧಾರ್ಮಿಕ ಕಾರ್ಯಾಸಕ್ತಿ. ವ್ಯವಹಾರ, ಆರೋಗ್ಯದಲ್ಲಿ ಸಂದಭೋìಚಿತ ನಿರ್ಣಯ.

ಕನ್ಯಾ:

ಆಸ್ತಿ ವಿಚಾರದಲ್ಲಿ ಹೆಚ್ಚಿದ ಪರಿಶ್ರಮ ಜಾಗ್ರತೆ ಅಗತ್ಯ. ಅಧ್ಯಯನ ಪ್ರಗತಿದಾಯಕ. ಸ್ಪರ್ಧಿಗಳಿಂದ ತೊಂದರೆ ಸಂಭವ. ಪಾಲುದಾರಿಕಾ ವ್ಯವಹಾರದಲ್ಲಿ ಉತ್ತಮ ಬದಲಾವಣೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ.

ತುಲಾ:

ಪರರ ಸಹಾಯದಿಂದ ಬಹು ಲಾಭ ಸಂಭವ. ಶಾಸ್ತ್ರ ಆಸಕ್ತಿ. ಸರಸ ಸಲ್ಲಾಪದಲ್ಲಿ ಆಸಕ್ತಿ. ದೂರದ ವ್ಯವಹಾರದಲ್ಲಿ ಹೆಚ್ಚಿನ ಧನಲಾಭ. ದೇವತಾ ಪೂಜೆ ಪುನಸ್ಕಾರಗಳಲ್ಲಿ ಸಕ್ರಿಯತೆ. ಸಂಗೀತ ಸಾಹಿತ್ಯ ಕಲೆಗಳಲ್ಲಿ ಆಸಕ್ತಿ.

ವೃಶ್ಚಿಕ:

ನಿರೀಕ್ಷಿತ ಸ್ಥಾನ ಸುಖ. ಎಲ್ಲ ವಿಚಾರಗಳಲ್ಲಿ ಲಾಭದ ನಿರೀಕ್ಷೆ. ಪ್ರಸಿದ್ಧಿಗೆ ಪರಿಶ್ರಮ. ಆಸ್ತಿ ವಿಚಾರಗಳಿಂದ ಅನಿರೀಕ್ಷಿತ ಧನಾಗಮ. ಮಕ್ಕಳಿಂದ ಸಂತೋಷ. ಗುರುಹಿರಿಯರಿಂದ ಸಹಕಾರ. ವಿದ್ಯೆಯ ನಿಮಿತ್ತ ಬಹುಜನ ಸಂಪರ್ಕ.

ಧನು:

ಅಭಿವೃದ್ಧಿ ಆರೋಗ್ಯ. ಬುದ್ಧಿವಂತಿಕೆ ತಿಳುವಳಿಕೆಯಿಂದ ಕೂಡಿದ ಸ್ಥಿರ ಬುದ್ಧಿ ಪ್ರದರ್ಶನ. ಹಣಕಾಸಿನ ವಿಚಾರದಲ್ಲಿ ಕೃಪಣತೆ. ಸಣ್ಣ ಪ್ರಯಾಣ. ವಿದ್ಯಾರ್ಥಿಗಳಿಗೆ ಗುರುಗಳ ಉತ್ತಮ ಮಾರ್ಗದರ್ಶನದ ಲಾಭ. ನಾಯಕತ್ವ ಗುಣ ವೃದ್ಧಿ.

ಮಕರ:

ಶಾರೀರಿಕ ಸುಖ ವೃದ್ಧಿ. ಸುಂದರತೆಗೆ ಪ್ರಾಧಾನ್ಯತೆ. ಚಂಚಲ ಮನಃಸ್ಥಿತಿ. ಗಣ್ಯ ವ್ಯಕ್ತಿಗಳ ಸಂಪರ್ಕ. ಗುಪ್ತ ಧನ ವೃದ್ಧಿ. ಏಕಾಗ್ರತೆಯಿಂದ ಕೂಡಿದ ಉದ್ಯೋಗ ವ್ಯವಹಾರ. ಧಾರ್ಮಿಕ ಕಾರ್ಯಗಳಿಗೆ ಅಡಚಣೆ.

ಕುಂಭ:

ಪರಿಶ್ರಮದಿಂದ ಆರೋಗ್ಯ ಸುದೃಢ. ತಾಳ್ಮೆ ಸಹನೆ ಅಗತ್ಯ. ಉದ್ಯೋಗದಲ್ಲಿ ಆಕಸ್ಮಾತ್‌ ಧನವೃದ್ಧಿ. ವ್ಯವಹಾರ ನಿಮಿತ್ತ ಮಿತ್ರರೊಂದಿಗೆ ಪ್ರಯಾಣ ಸಂಭವ. ದೇವತಾ ಮಂತ್ರ ಅನುಷ್ಠಾನದಿಂದ ನೆಮ್ಮದಿ. ವಿದ್ಯಾರ್ಥಿಗಳ ಪರಿಶ್ರಮಕ್ಕೆ ಸರಿಯಾಗಿ ಸಿಕ್ಕಿದ ಸ್ಥಾನಮಾನ.

ಮೀನ:

ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ದೂರ ಪ್ರಯಾಣದಿಂದ ವ್ಯರ್ಥ ಧನವ್ಯಯ ಸಂಭವ. ಆದರೆ ಸತ್ಕರ್ಮದಿಂದಲೂ ಜನಮನ್ನಣೆಯಿಂದ ಗೌರವದಿಂದ ಕೂಡಿದ ಧನಾಗಮ ಪ್ರಾಪ್ತಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಗುರುಹಿರಿಯರ ಸಂದಭೋìಚಿತ ಸಹಾಯ ಲಭ್ಯ.

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

1-horoscope

Daily Horoscope: ಉದ್ಯೋಗದಲ್ಲಿ ಯಶಸ್ಸಿನ ಭರವಸೆ, ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ

Dina Bhavishya

Daily Horoscope; ಮನೋಬಲ ಕುಗ್ಗಿಸುವವರ ಸಹವಾಸ ಬಿಡಿ

Horoscope: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ ನಿಮ್ಮದಾಗಲಿದೆ

Horoscope: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ ನಿಮ್ಮದಾಗಲಿದೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.