“ಆತ್ಮನಿರ್ಭರ’ ರೆಫ್ರಿಜರೇಟರ್ ರಂಗ ನಿರ್ಮಾಣಕ್ಕೆ ಚಿಂತನೆ
Team Udayavani, Jun 10, 2022, 10:00 AM IST
ನವದೆಹಲಿ: ರೆಫ್ರಿಜರೇಟರ್ ರಂಗದಲ್ಲಿ ಭಾರತವು ಅತಿಯಾಗಿ ವಿದೇಶಿ ಆಮದಿನ ಮೇಲೆ ಅವಂಬಿತವಾಗಿರುವುದನ್ನು ತಪ್ಪಿಸುವ ಉದ್ದೇಶದಿಂದ, ವಿದೇಶಗಳಿಂದ ರೆಫ್ರಿಜರೇಟರ್ಗಳನ್ನು ಆಮದು ಮಾಡಿಕೊಳ್ಳುವ ಪ್ರಮಾಣದ ಮೇಲೆ ಇತಿ-ಮಿತಿಗಳನ್ನು ವಿಧಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಜೊತೆಗೆ, ದೇಶೀಯ ಮಟ್ಟದಲ್ಲಿ ರೆಫ್ರಿಜರೇಟರ್ ರಂಗಕ್ಕೆ ಉತ್ತೇಜನ ನೀಡಿ ಈ ಕ್ಷೇತ್ರವನ್ನು ಸ್ವಾವಲಂಬಿಯನ್ನಾಗಿಸುವ ಯೋಜನೆಯನ್ನು ರೂಪಿಸಲು ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.
ವಾರ್ಷಿಕವಾಗಿ 38 ಸಾವಿರ ಕೋಟಿ ರೂ. ವ್ಯವಹಾರ ನಡೆಯುವ ದೇಶೀಯ ರೆಫ್ರಿಜರೇಟರ್ ಮಾರುಕಟ್ಟೆಯಲ್ಲಿ ವಿದೇಶಿ ಕಂಪನಿಗಳು ಹೊಂದಿರುವ ಹಿಡಿತವನ್ನು ತೆರವುಗೊಳಿಸಲು ತೀರ್ಮಾನಿಸಲಾಗಿದೆ. ಎಲ್ಜಿ, ಸ್ಯಾಮ್ಸಂಗ್ನಂಥ ಕಂಪನಿಗಳು ತಮ್ಮ ರೆಫ್ರೆಜರೇಟರ್ಗಳನ್ನು ರಫ್ತು ಮಾಡಲು ಕೇಂದ್ರ ಸರ್ಕಾರದಿಂದ ಒಪ್ಪಿಗೆ ಪಡೆಯುವುದನ್ನು ಕಡ್ಡಾಯಗೊಳಿಸುವುದು, ಸದ್ಯಕ್ಕಿರುವ ಉಚಿತ ಆಮದು ನೀತಿಯನ್ನು ರದ್ದುಗೊಳಿಸಿ ಆಮದು ರೆಫ್ರಿಜರೇಟರ್ಗಳ ಮೇಲೆ ಸುಂಕ ವಿಧಿಸುವುದು ಇತ್ಯಾದಿಗಳನ್ನು ಜಾರಿಗೊಳಿಸಲು ಚಿಂತನೆ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್ಆ್ಯಪ್ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
New Maruti Dzire:ದಿ ಡ್ಯಾಜ್ಲಿಂಗ್-ನ್ಯೂ ಸ್ವಿಫ್ಟ್ ಡಿಸೈರ್ ಕಾರು ಮಾರುಕಟ್ಟೆಗೆ ಬಿಡುಗಡೆ
WhatsApp ಚಾಟ್ ಡಿಲೀಟ್ ಆಗಿದ್ಯಾ? ಚಾಟ್ ಗಳನ್ನು ಮರುಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.