ಪಾಕ್‌ನ ಕರಾಚಿಯ ದೇಗುಲ ಧ್ವಂಸ
Team Udayavani, Jun 9, 2022, 10:30 PM IST
ಇಸ್ಲಾಮಾಬಾದ್: ಪಾಕಿಸ್ತಾನದ ಕರಾಚಿಯ ಕೋರಂಗಿ ಪ್ರದೇಶದಲ್ಲಿರುವ ದೇಗುಲವನ್ನು ಬುಧವಾರ ದುಷ್ಕರ್ಮಿಗಳು ಧ್ವಂಸಗೈದಿದ್ದಾರೆ.
ಮಾರಿ ಮಾತೆ ಮಂದಿರದಲ್ಲಿದ್ದ ಮೂರ್ತಿಗಳನ್ನೂ ನಾಶ ಮಾಡಿರುವುದಾಗಿ ವರದಿಯಾಗಿದೆ. “ಆರರಿಂದ ಎಂಟು ಮಂದಿ ಮೋಟಾರ್ ಬೈಕ್‌ಗಳಲ್ಲಿ ಬಂದು ದೇವಸ್ಥಾನವನ್ನು ಧ್ವಂಸ ಮಾಡಿದರು. ಅವರು ಯಾರು? ಏಕಾಗಿ ಈ ಕೃತ್ಯವೆಸಗಿದರು ಎನ್ನುವುದು ನಮಗೆ ತಿಳಿದಿಲ್ಲ’ ಎಂದಿದ್ದಾರೆ ಅಲ್ಲಿನ ಸ್ಥಳೀಯ ಹಿಂದೂಗಳು.
ಈ ಘಟನೆ ನಡೆಯುತ್ತಿದ್ದಂತೆಯೇ ಸ್ಥಳದಲ್ಲಿ ಪೊಲೀಸ್ ಕಾವಲು ಏರ್ಪಡಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗುತ್ತಿದೆ ಎಂದು ಕೋರಂಗಿ ಪೊಲೀಸ್ ಠಾಣೆಯ ಅಧಿಕಾರಿ ಫರೂಕ್ ಸಂಜ್ರಾನಿ ತಿಳಿಸಿದ್ದಾರೆ.
ಈ ಹಿಂದೆ ಅಕ್ಟೋಬರ್ ತಿಂಗಳಲ್ಲಿ ಕೊಟ್ರಿ ಪ್ರದೇಶದಲ್ಲಿದ್ದ ದೇಗುಲ ಧ್ವಂಸಗೊಳಿಸಲಾಗಿತ್ತು. ಆಗಸ್ಟ್‌ನಲ್ಲಿ ಭೋಂಗ್ ಪ್ರದೇಶದ ದೇವಸ್ಥಾನವನ್ನು ನಾಶ ಮಾಡಲಾಗಿತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Australia: ಜಾಲತಾಣ ಬಳಕೆಗೆ ಕನಿಷ್ಠ 16 ವರ್ಷ ಮಿತಿ ನಿಗದಿ?
US: ಮೊದಲ ದಿನವೇ ಜಗತ್ತಿಗೆ ಟ್ರಂಪ್ “ಎನರ್ಜಿ’ ಶಾಕ್!
MUST WATCH
ಹೊಸ ಸೇರ್ಪಡೆ
Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ
Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ
Road Mishaps: ಬೆಂಗಳೂರಿನಲ್ಲಿ ಬೈಕ್ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು
Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.