ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Jun 10, 2022, 7:05 AM IST

astrology

ಮೇಷ:

ಕೂಡಿದ ನಡೆ. ದೂರ ವ್ಯವಹಾರ ದಿಂದ ಧನವೃದ್ಧಿ. ಉದ್ಯೋಗದಲ್ಲಿ ಉತ್ತಮ ಬೆಳವಣಿಗೆ. ಮಕ್ಕಳ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ. ಆರೋಗ್ಯ ಸ್ಥಿರ. ಗುರುಹಿರಿಯರನ್ನು ಅನುಸರಿಸುವುದರಿಂದ ಕ್ಷೇಮ.

ವೃಷಭ:

ಪ್ರಯಾಣದಿಂದ ದೇಹಾಯಾಸ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರ ಸಹಕಾರದಿಂದ ಅಭಿವೃದ್ಧಿ. ಧಾರ್ಮಿಕ ಕೆಲಸಗಳಿಂದ ಮಾನಸಿಕ ನೆಮ್ಮದಿ. ಗೃಹೋಪಕರಣ ವಸ್ತುಗಳ ಸಂಗ್ರಹಕ್ಕೆ ಧನವ್ಯಯ.

ಮಿಥುನ:

ನಿರೀಕ್ಷಿತ ಸ್ಥಾನ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಅಭಿವೃದ್ಧಿದಾಯಕ ಬದಲಾವಣೆ. ಅಧ್ಯಯನಶೀಲರಿಗೆ ಉತ್ತಮ ಗೌರವ ಆದರಗಳು ಸಿಗುವ ಸಂಭವ. ದೈಹಿಕವಾಗಿಯೂ ಮಾನಸಿಕವಾಗಿಯೂ ಆರೋಗ್ಯ ಸುದೃಢ.

ಕರ್ಕ:

ದೈಹಿಕ ಆರೋಗ್ಯ ಉತ್ತಮವಿದ್ದರೂ ಮಾನಸಿಕ ಒತ್ತಡ ಸಂಭವ. ಉದ್ಯೋಗ ಕೆಲಸ ಕಾರ್ಯಗಳಲ್ಲಿ ಉನ್ನತಿ. ಉತ್ತಮ ಧನ ಸಮೃದ್ಧಿ. ಧಾರ್ಮಿಕ ಆಚರಣೆಯಲ್ಲಿ ಆಸಕ್ತಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ಸಿಂಹ:

ಗೃಹೋಪಕರಣ ವಸ್ತುಗಳ ಸಂಗ್ರಹಕ್ಕಾಗಿ ಧನವ್ಯಯ. ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಒತ್ತಡಗಳಿದ್ದರೂ ಕಾರ್ಯ ಪೂರೈಸುವಿರಿ. ಧನಾರ್ಜನೆಗೆ ಕೊರತೆ ಕಾಣದು. ನೂತನ ಮಿತ್ರರ ಸಹಕಾರ. ಹಿರಿಯರ ಉತ್ತಮ ಮಾರ್ಗದರ್ಶನ.

ಕನ್ಯಾ:

ಆರೋಗ್ಯ ಉತ್ತಮ. ಧನಾರ್ಜನೆ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಸರಿಯಾದ ಯೋಜನೆಯಿಂದ ಕೂಡಿದ ಕಾರ್ಯ ವೈಖರಿ. ಸಹೋದರ, ಸಹೋದ್ಯೋಗಿಗಳಿಂದ ಸಹಾಯ ಸಹಕಾರ ಪ್ರಾಪ್ತಿ.

ತುಲಾ:

ದೂರದ ವ್ಯವಹಾರಗಳಲ್ಲಿ ಅನ್ಯರ ಸಹಾಯದಿಂದ ಪ್ರಗತಿ. ಗುರುಹಿರಿಯರ ಉತ್ತಮ ಮಾರ್ಗದರ್ಶನ. ಪ್ರವಾಸೀ ತಾಣಗಳ ಸಂದರ್ಶನ. ದ್ವಂದ್ವ ನೀತಿ ಸಲ್ಲದು. ಮಕ್ಕಳ ವಿಷಯದಲ್ಲಿ ಜಾಗರೂಕರಾಗಿರಿ. ಹಲವು ವಿಧದಲ್ಲಿ ಧನ ಲಾಭ.

ವೃಶ್ಚಿಕ:

ವಿದೇಶ ಮೂಲದಿಂದ ಧನಾಗಮ. ದಾಂಪತ್ಯದಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಸುದೃಢ ಆರೋಗ್ಯ. ಉತ್ಸಾಹ ಶೀಲತೆ. ಹಿರಿಯರ ಆರೋಗ್ಯದ ಬಗ್ಗೆ ಗಮನಿಸಿ. ಜ್ಞಾನಾರ್ಜನೆಯಲ್ಲಿ ಆಸಕ್ತಿ. ಅನಗತ್ಯ ಖರ್ಚಿಗೆ ಅವಕಾಶ ಕೊಡಬೇಡಿ.

ಧನು:

ಪರರಿಗೆ ಸಹಾಯ ಮಾಡುವಾಗ ಎಚ್ಚರ ವಹಿಸುವುದರಿಂದ ಅನಾಹುತ ತಪ್ಪೀತು. ವ್ಯವಹಾರದಲ್ಲಿ ಮುನ್ನಡೆ. ಧಾರ್ಮಿಕ ಕ್ಷೇತ್ರಗಳಿಗೆ ಸಂದರ್ಶನ. ದೇವತಾ ಜ್ಞಾನ ಸಂಪಾದನೆಯಲ್ಲಿ ತಲ್ಲೀನತೆ. ಮಕ್ಕಳಿಂದ ಶುಭ ಸಮಾಚಾರ.

ಮಕರ:

ದೈಹಿಕ ಆರೋಗ್ಯ ಸ್ಥಿರ. ಆಡಳಿತಾತ್ಮಕ ನಾಯಕತ್ವ ಗುಣ ವೃದ್ಧಿ. ಮನೆ ಯಲ್ಲಿ ಹಿರಿಯರ ಆರೋಗ್ಯದ ಬಗ್ಗೆ ಎಚ್ಚರವಿರಲಿ. ಸಹೋದರ, ಸಹೋದರಿಯರಿಂದ ಆರ್ಥಿಕ ನೆರವು. ದೇವತಾ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ.

ಕುಂಭ:

ಆರೋಗ್ಯದ ಬಗ್ಗೆ ಗಮನಹರಿಸಿ. ಹಿರಿಯರ ಸಂತೋಷದಲ್ಲಿ ಭಾಗಿಯಾಗುವ ಅವಕಾಶ. ಹಣಕಾಸಿನ ವಿಚಾರದಲ್ಲಿ ಜಾಗ್ರತೆ. ದೇವತಾ ಸ್ಥಳ ಸಂದರ್ಶನ. ಸಣ್ಣ ಪ್ರಯಾಣ ಸಂಭವ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಕೂಡಿದ ದಿನ.

ಮೀನ:

ಆರೋಗ್ಯ ಸುದೃಢ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ.ಅನಗತ್ಯವಾಗಿ ದುಂದುವೆಚ್ಚ ಮಾಡದಿರಿ. ಅನ್ಯರ ಸಹವಾಸ ಮಾಡುವಾಗ ಎಚ್ಚರದಿಂದ ಹೆಜ್ಜೆ ಇಡಿ. ಜಲೋತ್ಪನ್ನಗಳಿಂದ ಅಧಿಕ ಲಾಭ. ಉತ್ತಮ ವಾಕ್‌ಚತುರತೆ. ಭಾಷಣಾದಿಗಳಲ್ಲಿ ಮುನ್ನಡೆ. ಮನೆಯಲ್ಲಿ ಸಂತಸದ ವಾತಾವರಣ.

ಟಾಪ್ ನ್ಯೂಸ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

Dina Bhavishya

Daily Horoscope; ಒಂದಕ್ಕಿಂತ ಹೆಚ್ಚು ಮೂಲಗಳಿಂದ ಆದಾಯ…

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

6

Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್‌ ನಿಲ್ದಾಣವೇ ಇಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.