ಉಡುಪಿ ಜಿಲ್ಲಾಸ್ಪತ್ರೆಗೆ ಜಿಲ್ಲಾ ಸತ್ರ ನ್ಯಾಯಾಧೀಶರ ದಿಢೀರ್ ಭೇಟಿ
Team Udayavani, Jun 10, 2022, 7:34 PM IST
ಉಡುಪಿ: ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ನ್ಯಾ ಶಾಂತವೀರ ಶಿವಪ್ಪ ಅವರು ಉಡುಪಿ ಜಿಲ್ಲಾಸ್ಪತ್ರೆಗೆ ಶುಕ್ರವಾರ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದ ಮೇರೆಗೆ ದಿಢೀರ್ ಭೇಟಿ ನೀಡಿದರು.
ವೈದ್ಯಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಬಳಿಕ ವಾರ್ಡ್ ಪ್ರಯೋಗಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನ್ಯಾಯಮೂರ್ತಿಗಳ ಜತೆಗೆ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಮತ್ತು ಉಡುಪಿ ಜಿಲ್ಲಾ ನಾಗರಿಕ ಸಮಿತಿ ಸಂಚಾಲಕ ನಿತ್ಯಾನಂದ ಒಳಕಾಡು ಉಪಸ್ಥಿತರಿದ್ದರು.
ಜಿಲ್ಲಾಸ್ಪತ್ರೆಯ ಕುಂದುಕೊರತೆಗಳನ್ನು ವೀಕ್ಷಣೆ ಮಾಡಿದ್ದೇನೆ. ಇದೇ ರೀತಿ ಜಿಲ್ಲೆೆಯ ಎಲ್ಲ ಸರಕಾರಿ ಆಸ್ಪತ್ರೆಗಳಿಗೂ ಭೇಟಿ ನೀಡಿ ಸಮಸ್ಯೆೆ ಹಾಗೂ ಕುಂದುಕೊರತೆಗಳ ಬಗ್ಗೆೆ ಪಟ್ಟಿ ಮಾಡಿ ವರದಿ ನೀಡಲಾಗುವುದು.
-ನ್ಯಾ ಶಾಂತವೀರ ಶಿವಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.