ಬಿಂದಿಗೆಯೊಂದಿಗೆ ಗ್ರಾಪಂಗೆ ಮುತ್ತಿಗೆ
Team Udayavani, Jun 11, 2022, 12:29 PM IST
ಅಫಜಲಪುರ: ತಾಲೂಕಿನ ದೇವಲ ಗಾಣಗಾಪುರದ ಇಂದಿರಾ ನಗರ ವಾರ್ಡ್‌ನಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿದ್ದು ಕೊಡ, ಬಿಂದಿಗೆಗಳೊಂದಿಗೆ ಮಹಿಳೆಯರು ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಈ ವೇಳೆ ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರು, ಸರ್ಕಾರ ಗ್ರಾ.ಪಂಗಳಿಗೆ ಸಾಕಷ್ಟು ಪ್ರಮಾಣದ ಹಣ ನೀಡುತ್ತಿದೆ. ಅದರಲ್ಲೂ ಕುಡಿಯುವ ನೀರಿಗಾಗಿ ಸಾಕಷ್ಟು ಅನುದಾನ ಬಿಡುಗಡೆ ಮಾಡುತ್ತಿದೆ. ಅದನ್ನು ಜನಪ್ರತಿನಿಧಿಗಳು, ಅಧಿಕಾರಿಗಳು ದುರ್ಬಳಕೆ ಮಾಡಿಕೊಂಡು ಜನರಿಗೆ ನೀರು ಕೊಡುತ್ತಿಲ್ಲ ಎಂದು ದೂರಿದರು.
ದೇವಲ ಗಾಣಗಾಪುರ ಭೀಮಾ ನದಿ ದಂಡೆಯಲ್ಲಿರುವ ಪ್ರಸಿದ್ದ ಧಾರ್ಮಿಕ ಕ್ಷೇತ್ರವಾಗಿದ್ದರೂ ಗ್ರಾಮದಲ್ಲಿ ಕುಡಿಯುವ ನೀರಿಗೆ ಪರದಾಡುವಂತ ಪರಿಸ್ಥಿತಿ ಬಂದಿರುವುದು ವಿಪರ್ಯಾಸವಾಗಿದೆ. ಸಂಬಂಧಪಟ್ಟವರು ಕಾಗದದಲ್ಲಿ ಕಾಮಗಾರಿ ತೋರಿಸಿ, ಹಣ ಖರ್ಚು ಮಾಡಿ ಅನುದಾನ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಸಂಬಂಧಪಟ್ಟವರು ಎರಡು ದಿನಗಳಲ್ಲಿ ಇಂದಿರಾ ನಗರ ವಾರ್ಡ್‌ಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕು. ಇಲ್ಲದಿದ್ದರೇ ಉಗ್ರ ಹೋರಾಟ ರೂಪಿಸಲಾಗುತ್ತದೆ ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
World Test Championship: ಭಾರತದ ಕನಸು ಛಿದ್ರ; ಆಸೀಸ್ ಫೈನಲ್ ಸ್ಥಾನ ಭದ್ರ
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
IIT Madras: ಕಾಂಗ್ರೆಸ್ ಮತ್ತು ಬಿಜೆಪಿ ಹೇಗೆ ಭಿನ್ನ? ಉತ್ತರ ನೀಡಿದ ರಾಹುಲ್ ಗಾಂಧಿ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.