ಸಾಲ ಸೌಲಭ್ಯ ಸದ್ಭಳಕೆ ಮಾಡಿಕೊಳ್ಳಿ


Team Udayavani, Jun 11, 2022, 3:37 PM IST

Untitled-1

ಚಿಕ್ಕಬಳ್ಳಾಪುರ: ಸ್ವ ಸಹಾಯ ಸಂಘಗಳ ಎಲ್ಲ ಮಹಿಳೆಯರು ಸರ್ಕಾರದ ವಿವಿಧ ಯೋಜನೆಯನ್ನು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ನಗರಸಭೆ ಅಧ್ಯಕ್ಷ ಡಿ. ಎಸ್‌.ಆನಂದರೆಡ್ಡಿ(ಬಾಬು) ಸಲಹೆ ನೀಡಿದರು.

ನಗರದ ಪಾಡುರಂಗ ಸ್ವಾಮಿ ದೇಗುಲದಲ್ಲಿ ನಗರಸಭೆಯಿಂದ 26ನೇ ವಾರ್ಡ್‌ನ ಸ್ವ ಸಹಾಯ ಸಂಘದ ಮಹಿಳೆಯರಿಗೆ ಆಯೋಜಿಸಿದ್ದ ಡೇ -ನಲ್ಮ್ ಯೋಜನೆ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಹಿಳೆಯರ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವು ಮಹಿಳಾ ಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಅವುಗಳನ್ನು ಮಹಿಳೆಯರು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಂಡು ಸ್ವಾಭಿ ಮಾನದ ಜೀವನ ರೂಪಿಸಿಕೊಳ್ಳಬೇಕು ಎಂದರು.

ಸ್ವ ಸಹಾಯ ಸಂಘದ ಮಹಿಳೆಯರಿಗೆ ಸರ್ಕಾರ ದಿಂದ ಸಾಲ ಸೌಲಭ್ಯ ಪಡೆಯುವ ಬಗ್ಗೆ ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಉತ್ತಮ ಬೆಳೆವಣಿಗೆಯಾಗಿದ್ದು, ಮಹಿಳೆಯರು ಸರ್ಕಾರ ದಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ಪಡೆಯಬೇಕು. ಸಾಲ ಪಡೆದ ಮೇಲೆ ಮರುಪಾವತಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಸ್ವ ಸಹಾಯ ಸಂಘದ ಮಹಿಳೆಯರಿಗೆ ಆಹಾರ ಪದಾರ್ಥ ತಯಾರಿಸುವ ಉತ್ಪನ್ನಗಳಿಗೆ ಹೊಸ ಯೋಜನೆಯೊಂದನ್ನು ಜಾರಿಗೆ ತಂದಿದ್ದು, ಇದರ ಅಡಿಯಲ್ಲಿ ತಲಾ ಒಬ್ಬರಿಗೆ 40 ಸಾವಿರ ರೂ, ನಂತೆ 10 ಗುಂಪಿಗೆ 4 ಲಕ್ಷ ರೂ.ವರೆಗೆ ಸಾಲ ನೀಡಲಾಗುತ್ತದೆ ಎಂದರು. 26ನೇ ವಾರ್ಡ್‌ನ ನಗರಸಭೆ ಸದಸ್ಯೆ ಭಾರತಿದೇವಿ ಮಾತನಾಡಿ, ಸ್ವಸಹಾಯ ಸಂಘದವರಿಗೆ ಏನೆಲ್ಲಾ ಸಾಲ ಸೌಲಭ್ಯವಿದೆ, ಹೇಗೆ ಪಡೆಯುವುದು, ಸಾಲ ಮರು ಪಾವತಿಗೆ ಸಂಬಂಧ ನಗರದ ವಾರ್ಡ್‌ 26ರ ಸ್ವ ಸಹಾಯ ಸಂಘ ಮಹಿಳೆಯರಿಗೆ ಅನುಕೂಲವಾಗಲಿ ಎಂದು ಡೇ ನಲ್ಮ್ ಯೋಜನೆಯ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಡೇ ನಲ್ಮ್ ಜಿಲ್ಲಾ ಅಭಿಯಾನ ವ್ಯವಸ್ಥಾಪಕ ವೆಂಕಟಚಲಪತಿ ಮಾತನಾಡಿದರು. ವಾರ್ಡ್‌ನ ರಾಮಕೃಷ್ಣ, ಸಿ.ಜೆ.ಸಂತೋಷ್‌ ಕುಮಾರ್‌, ಮುರಳಿ, ಶಕೀಲ್‌ ಅಹ್ಮದ್‌, ಯುನಸ್‌, ರಾಘವೇಂದ್ರ, ಕೊಂಡಪ್ಪ, ಪಾಂಡು, ಮುಖೇಶ್‌ ಜೈನ್‌, ಸ್ವ ಸಹಾಯ ಸಂಘದ ಪ್ರತಿನಿಧಿಗಳಾದ ಭಾಗ್ಯಮ್ಮ, ಆಶಾ, ಗೀತಾ ಹಾಜಿರ, ಗುಲ್ತಾಜ್‌ ಇತರರಿದ್ದರು.

ಟಾಪ್ ನ್ಯೂಸ್

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Untitled-1

Missing case: ಎರಡು ಪ್ರತ್ಯೇಕ ನಾಪತ್ತೆ ಪ್ರಕರಣ; ದೂರು ದಾಖಲು

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.