1 ಕೆಜಿ ತೂಕ ಇಳಿಸಿಕೊಂಡರೆ ಸಾವಿರ ಕೋಟಿ! ಗಡ್ಕರಿ ಸವಾಲನ್ನು ಗೆದ್ದ ಉಜ್ಜೈನಿ ಸಂಸದ ಅನಿಲ್
Team Udayavani, Jun 11, 2022, 8:09 PM IST
ಭೋಪಾಲ್: ಧಡೂತಿ ದೇಹ, ಬೊಜ್ಜು.. ಇದರ ಕಷ್ಟ ಏನೆಂದು ಅನುಭವಿಸಿದವರಿಗೇ ಗೊತ್ತು. ಆರೋಗ್ಯದ ಮಹತ್ವ ಅರಿತಿರುವ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ, ತಮ್ಮ ಇಲಾಖೆಯಿಂದ ನೀಡಬೇಕಾದ ಅನುದಾನವನ್ನು ಸಂಸದರೊಬ್ಬರ ಆರೋಗ್ಯಕ್ಕೂ ಲಿಂಕ್ ಮಾಡುವ ಮೂಲಕ ಹೊಸ ಪ್ರಯೋಗ ಮಾಡಿ ಯಶಸ್ವಿಯಾಗಿದ್ದಾರೆ!
ಇದೇ ವರ್ಷ, ಫೆಬ್ರವರಿಯಲ್ಲಿ ಉಜ್ಜೈನಿಯ ಮಾಲ್ವಾ ಭಾಗದಲ್ಲಿ 5,772 ಕೋಟಿ ರೂ. ಮೊತ್ತದ 11 ರಸ್ತೆ ಯೋಜನೆಗಳಿಗೆ ಗಡ್ಕರಿ ಚಾಲನೆ ನೀಡಿದ್ದರು. ಆಗ ಮಾತನಾಡಿದ್ದ ಅವರು, ನಾನು ಹಿಂದೆ 135 ಕೆಜಿ ತೂಕ ಇದ್ದೆ, ಈಗ 93 ಕೆಜಿಗೆ ಇಳಿದಿದ್ದೇನೆ. ಅನಿಲ್ ಫಿರೋಜಿಯ ಕ್ಷೇತ್ರದ ಅಭಿವೃದ್ಧಿಗೆ ಹಣ ನೀಡಿ ಎಂದು ಕೇಳುತ್ತಲೇ ಇರುತ್ತಾರೆ. ಈಗ ಹೇಳುತ್ತೇನೆ ಕೇಳಿ, ಅವರು ಇಳಿಸಿಕೊಳ್ಳುವ ಪ್ರತಿ ಕೆಜಿ ತೂಕಕ್ಕೆ 1000 ಕೋಟಿ ರೂ. ಅನುದಾನ ನೀಡುತ್ತೇನೆ ಎಂದಿದ್ದರು.
ಸುಮಾರು 125 ಕೆಜಿ ತೂಕ ಹೊಂದಿದ್ದ ಉಜ್ಜೈನಿ ಸಂಸದ ಯ ಈಗ ತೂಕ ಇಳಿಸಿಕೊಳ್ಳಲು ಮಗ್ನರಾಗಿದ್ದಾರೆ.
ಮುಂಗಾರು ಅಧಿವೇಶನದಲ್ಲಿ ಗಡ್ಕರಿಯನ್ನು ಭೇಟಿ ಮಾಡಿ ನಾನಿಷ್ಟು ತೂಕ ಇಳಿಸಿಕೊಂಡಿದ್ದೇನೆ, ನಿಮ್ಮ ಮಾತಿನಂತೆ ಅನುದಾನ ನೀಡಿ ಎಂದು ಕೇಳಲು ಸಿದ್ಧವಾಗಿದ್ದಾರೆ. ಎಷ್ಟು ತೂಕ ಇಳಿಸಿಕೊಂಡಿದ್ದಾರೆನ್ನುವುದನ್ನು ಮಾತ್ರ ಹೇಳಿಲ್ಲ!
BJP MP from Ujjain @bjpanilfirojiya is on a mission to shed excess flab, not just to become fit, but also to fund the development of his Lok Sabha constituency as promised by Union Minister @nitin_gadkari @ndtv @ndtvindia pic.twitter.com/t7qv7K0FAB
— Anurag Dwary (@Anurag_Dwary) June 11, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.