ರವಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Jun 12, 2022, 7:16 AM IST

astro

ಮೇಷ:

ದೈರ್ಯ ಸಾಹಸ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿ. ಚರ್ಚೆಗೆ ಅವಕಾಶ ಮಾಡದಿರಿ. ಆರೋಗ್ಯ ವೃದ್ಧಿ. ನಿರೀಕ್ಷಿತ ಸ್ಥಾನ ಗೌರವಾದಿ ಪ್ರಾಪ್ತಿ. ಉತ್ತಮ ಧನಾರ್ಜನೆ. ವಾಹನ ಆಸ್ತಿ ವಿಚಾರಾದಿಗಳಲ್ಲಿ ಅಭಿವೃದ್ಧಿಯ ಬದಲಾವಣೆ.

ವೃಷಭ:

ಸ್ಥಿರ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿನ ಸ್ಥಾನ ಮಾನ ಗೌರವಾದಿಗಳು ಸಂಭವಿಸುವುವು. ಧನಾರ್ಜನೆಗೆ ಸರಿಯಾಗಿ ಖರ್ಚಿನ ದಾರಿ. ಮಾತಿನಲ್ಲಿ ತಾಳ್ಮೆ ಇರಲಿ. ಗೃಹೋಪಕರಣ ವಸ್ತುಗಳ ಸಂಗ್ರಹ. ಮಕ್ಕಳಿಂದ ಸಂತೋಷ ವೃದ್ಧಿ.

ಮಿಥುನ:

ಜವಾಬ್ದಾರಿಯುತವಾದ ಉದ್ಯೋಗ ವ್ಯವಹಾರ. ಉತ್ತಮ ಧನಾರ್ಜನೆ ಹಾಗೂ ಅಧಿಕ ಲಾಭ ಸಂಗ್ರಹ. ಗುರು ಹಿರಿಯರಿಂದ ಸರಿಯಾದ ಮಾರ್ಗದರ್ಶನ. ಗೃಹದಲ್ಲಿ ಸಂತಸದ ವಾತಾವರಣ. ಧಾರ್ಮಿಕ ಸ್ಥಳ ಭೇಟಿ .

ಕರ್ಕ:

ಭೂಮಿ ವಾಹಾನ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಬಂಧುಬಳಗದವರಿಂದ ಪ್ರೋತ್ಸಾಹ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಉತ್ತಮ ಧನ ಸಂಪಾದನೆ. ಗುರು ಹಿರಿಯರ ಆರೋಗ್ಯ ಗಮನಿಸಿ. ಮನೆಯಲ್ಲಿ ಸಂತಸದ ವಾತಾವರಣ.

ಸಿಂಹ:

ಆರೋಗ್ಯ ವೃದ್ಧಿ. ಹಲವಾರು ಗೊಂದಲಗಳಿಗೆ ಮುಕ್ತ ಕಾಣುವ ಸಂಭವ. ಪಾರದರ್ಶಕತೆ ಇರಲಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಶ್ರಮಕ್ಕೆ ತಕ್ಕ ಧನಾರ್ಜನೆ. ದಾಂಪತ್ಯ ಸುಖ ವೃದ್ಧಿ. ಗೃಹೋಪಕರಣ ವಸ್ತುಗಳ ಸಂಗ್ರಹ. ವಿದ್ಯಾರ್ಥಿಗಳಿಗೆ ಸ್ಥಾನ ಪ್ರಾಪ್ತಿ.

ಕನ್ಯಾ:

ದೀರ್ಘ‌ ಪ್ರಯಾಣ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೊಂದಾಣಿಕೆ ಅಗತ್ಯ. ತಾಳ್ಮೆÀಂದ ಕಾರ್ಯನಿರ್ವಹಿಸಿ. ಪ್ರಗತಿ ಸಾಧಿಸಿರಿ. ಧನಾರ್ಜನೆಗೆ ಕೊರತೆಯಾಗದು. ಸಾಂಸಾರಿಕ ಸುಖ ವೃದ್ಧಿ. ದೀರ್ಘ‌ ಸಂಚಾರಗಳಲ್ಲಿ ವಿಳಂಬ ಎದುರಾದೀತು.

ತುಲಾ:

ಆಸ್ತಿ ವಿಚಾರದಲ್ಲಿ ತಲ್ಲೀನತೆ ಹಾಗೂ ನಿರೀಕ್ಷಿತ ಅಭಿವೃದ್ಧಿಯಿಂದ ಹೆಚ್ಚಿದ ಸಂತೋಷ. ಬಂಧು ಮಿತ್ರರ ಮಾತೃ ಸಮಾನರಿಂದ ಸಹಕಾರ ಪ್ರೋತ್ಸಾಹ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ ದಾಯಕ ಬದಲಾವಣೆ. ಸರಕಾರಿ ಕಾರ್ಯದಲ್ಲಿ ಮನ್ನುಡೆ.

ವೃಶ್ಚಿಕ:

ಆರೋಗ್ಯ ಗಮನಿಸಿ. ಹೆಚ್ಚಿದ ದೇಹಾ ಯಾಸ . ಗುರುಹಿರಿಯರೊಂದಿಗೆ ತಾಳ್ಮೆ ಯಿಂದ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ಗೊಂದಲವಾಗದಂತೆ ಗಮನಿಸಿ. ಅತಿ ಉದಾರತನದಿಂದ ಕಿರಿಕಿರಿ ಆದೀತು. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಪರಿಶ್ರಮ.

ಧನು:

ಅತಿಯಾದ ಆತ್ಮ ವಿಶ್ವಾಸದಿಂದ ಆರೋಗ್ಯದಲ್ಲಿ ಗಮನಹರಿಸದಿರುವುದರಿಂದ ಏರುಪೇರು ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಸ್ವಜನರೊಂದಿಗೆ ಪಾರದರ್ಶಕತೆಯಿಂದ ಕಾರ್ಯೋನ್ಮುಖರಾಗಿ ನಿಷ್ಠುರ ಆಗದಂತೆ ಎಚ್ಚರವಹಿಸಿ.

ಮಕರ:

ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಸಂತೋಷ. ಭೂಮ್ಯಾದಿ ವಿಚಾರಗಳಲ್ಲಿ ಹೆಚ್ಚಿದ ಪರಿಶ್ರಮ. ಸಾಂಸಾರಿಕ ಸುಖ ಮಧ್ಯಮ. ಮಕ್ಕಳ ಅಭಿವೃದ್ಧಿಗಾಗಿ ಅಧಿಕ ಧನವ್ಯಯ. ಆರೋಗ್ಯದಲ್ಲಿ ನಿಗಾ ವಹಿಸಿ.

ಕುಂಭ:

ನಾಯಕತ್ವ ಗುಣ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ. ಚರ್ಚೆಯಾದರೂ ಯಶಸ್ಸು. ನಿಮ್ಮದಾಗುವ ಸಂಭವ. ಉತ್ತಮ ವರಮಾನ. ವಾಕ್‌ ಚತುರತೆ ಪ್ರದರ್ಶನ. ಗುರುಹಿರಿ ಯರ ಆರೋಗ್ಯ ಮಧ್ಯಮ. ಸಾಂಸಾರಿಕ ಸುಖ ಸಂಭವ.

ಮೀನ:

ಆರೋಗ್ಯ ವೃದ್ಧಿ. ಸಣ್ಣ ಪ್ರಮಾಣದಿಂದ ಲಾಭ. ಉದ್ಯೋಗದಲ್ಲಿ ಪರಿಶ್ರಮಕ್ಕೆ ಸರಿಯಾಗಿ ಅಭಿವೃದ್ಧಿ. ಧನಾರ್ಜನೆ ತೃಪ್ತಿಕರ. ಅತಿಯಾದ ಉದಾರತೆ ಸಮಸ್ಯೆ ತಂದೀತು. ವಸ್ತುನಿಷ್ಠೆಗೆ ಆದ್ಯತೆ ನೀಡಿ ವ್ಯವಹರಿಸುವುದರಿಂದ ಸಫ‌ಲತೆ. ಸಾಂಸಾರಿಕ ಸುಖ ಮಧ್ಯಮ

ಟಾಪ್ ನ್ಯೂಸ್

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

BGv-Cong-Ses

Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ

Shiradi

Road Project: ಶಿರಾಡಿ ಘಾಟ್‌ ಸುರಂಗ ಯೋಜನೆಗೆ ಡಿಪಿಆರ್‌ ರಚಿಸಿ: ಕೇಂದ್ರ ಸೂಚನೆ

Kusuma-RR-Nagar

Egg Thrown: “ಮೊಟ್ಟೆ ಅಟ್ಯಾಕ್‌’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.