ಬಸವ ತತ್ವದಿಂದ ಸಮ ಸಮಾಜ ನಿರ್ಮಾಣ

Team Udayavani, Jun 13, 2022, 3:27 PM IST

16basava

ಬೀದರ: ಬಸವ ತತ್ವ ಪಾಲನೆಯಿಂದ ಮಾತ್ರ ಸುಂದರ ಸಮಾಜ ನಿರ್ಮಾಣ ಸಾಧ್ಯವಿದೆ ಎಂದು ರಾಷ್ಟ್ರೀಯ ಬಸವ ದಳದ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಧನ್ನೂರ ಅಭಿಪ್ರಾಯಪಟ್ಟರು.

ತಾಲೂಕಿನ ಮಾಳೆಗಾಂವ್‌ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಸವ ದಳದ ಗ್ರಾಮ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಯುವಕರು ಬಸವ ತತ್ವವನ್ನು ಅರಿಯಬೇಕು. ಬಸವ ತತ್ವದ ಬಗ್ಗೆ ಅಧ್ಯಯನ ಮಾಡಬೇಕು. ಇಂದು ಜಗತ್ತು ಜಾತಿಯತೆ, ಕೋಮು ಗಲಭೆ, ಮೂಢನಂಬಿಕೆ, ಕಂದಾಚಾರ, ಭ್ರಷ್ಟಾಚಾರ ಮೊದಲಾದ ಸಮಸ್ಯೆಗಳಿಗೆ ಸಿಲುಕಿ ನರಳುತ್ತಿದೆ. ಬಸವ ತತ್ವವೊಂದೇ ಈ ಎಲ್ಲ ಸಮಸ್ಯೆಗಳ ಪರಿಹಾರಕ್ಕೆ ಇರುವ ಮಾರ್ಗವಾಗಿದೆ ಎಂದು ತಿಳಿಸಿದರು.

ಜಗದ್ಗುರು ಲಿಂಗಾನಂದ ಸ್ವಾಮೀಜಿ ಹಾಗೂ ಜಗದ್ಗುರು ಮಾತೆ ಮಹಾದೇವಿ ಅವರು ಹುಟ್ಟುಹಾಕಿದ ಬಸವ ದಳ ಅತಿದೊಡ್ಡ ಬಸವ ಪರ ಸಂಘಟನೆಯಾಗಿದೆ. ನಾಲ್ಕು ದಶಕಗಳಿಂದ ನಾಡಿನಾದ್ಯಂತ ಬಸವ ತತ್ವ ಪ್ರಚಾರ, ಪ್ರಸಾರ ಕಾರ್ಯದಲ್ಲಿ ನಿರತವಾಗಿದೆ. ಬಸವಾದಿ ಶರಣರ ತತ್ವಗಳನ್ನು ಜನಮಾನಸದಲ್ಲಿ ಬಿತ್ತಿ ಬೆಳೆಸುವುದು ಹಾಗೂ ಬಸವಣ್ಣನವರು ನಿರ್ಮಿಸಿ ತೋರಿಸಿದ ಕಲ್ಯಾಣ ರಾಜ್ಯವನ್ನು ಮತ್ತೆ ಕಟ್ಟುವುದು ಇದರ ಧ್ಯೇಯವಾಗಿದೆ ಎಂದು ಹೇಳಿದರು.

ಬಸವ ದಳದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರಕುಮಾರ ಗಂದಗೆ ಮಾತನಾಡಿದರು. ಜಿಲ್ಲಾ ಲಿಂಗಾಯತ ಸಮಾಜದ ಅಧ್ಯಕ್ಷ ಕುಶಾಲರಾವ್‌ ಪಾಟೀಲ ಗಾದಗಿ ಷಟ್‌ ಸ್ಥಲ ಧ್ವಜಾರೋಹಣ ಮಾಡಿದರು. ಬಸವ ದಳದ ಜಿಲ್ಲಾಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ ಅಧ್ಯಕ್ಷತೆ ವಹಿಸಿದ್ದರು. ಲಿಂಗಾಯತ ಧರ್ಮ ಮಹಾಸಭಾ ರಾಜ್ಯ ಸಂಘಟನಾ ಕಾರ್ಯದರ್ಶಿ ನಾಗಶೆಟ್ಟಿ ಶೆಟಕಾರ್‌, ಪ್ರಮುಖರಾದ ಸಂಜುಕುಮಾರ ಪಾಟೀಲ, ಅಶೋಕ ಗಂದಗೆ, ಶಿವಕುಮಾರ ಗಂದಗೆ ಇದ್ದರು. ಅನಿಲಕುಮಾರ ಹಾಗೂ ಪಲ್ಲವಿ ಗಂದಗೆ ದಂಪತಿ ಗುರುಬಸವ ಪೂಜೆ ನೆರವೇರಿಸಿದರು. ಸಿದ್ದು ಶೆಟಕಾರ್‌ ನಿರೂಪಿಸಿದರು. ರವಿ ಪಾಪಡೆ ಸ್ವಾಗತಿಸಿದರು. ಉತ್ತಮ ಗಂದಗೆ ವಂದಿಸಿದರು.

ಟಾಪ್ ನ್ಯೂಸ್

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.