ದಲಿತರ ಕುಂದುಕೊರತೆ ಸಭೆ
Team Udayavani, Jun 13, 2022, 5:56 PM IST
ಇಂಡಿ: ಪೊಲೀಸ್ ಇಲಾಖೆಯಿಂದ ಪ್ರತಿ ತಿಂಗಳು ನಡೆಯುವ ದಲಿತರ ಕುಂದು ಕೊರತೆಗಳ ಸಭೆಯಲ್ಲಿ ಎಲ್ಲ ಇಲಾಖೆ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳನ್ನು ಅಹ್ವಾನಿಸಬೇಕೆಂದು ದಲಿತ ಮುಖಂಡ, ಸಮನ್ವಯ ಸಮಿತಿ ತಾಲೂಕಾಧ್ಯಕ್ಷ ಶಿವಾನಂದ ಮೂರಮನ ವಿನಂತಿಸಿದರು.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ನಡೆದ ದಲಿತ ಕುಂದು ಕೊರತೆ ನಿವಾರಣೆ ಸಭೆಯಲ್ಲಿ ಮಾತಮಾಡಿದ ಅವರು, ದಲಿತ ಮಕ್ಕಳಲ್ಲಿ ಶಿಕ್ಷಣದ ಕೊರತೆ ಕಂಡು ಬರುತ್ತಿದ್ದು ಪಾಲಕರು ಅದನ್ನು ಗಂಭೀರವಾಗಿ ಪರಿಗಣಿಸಿ ಮಕ್ಕಳನ್ನು ಶಿಕ್ಷಣದ ಕಡೆಗೆ ಗಮನ ಹರಿಸಬೇಕೆಂದು ಹೇಳಿದರು.
ಸಿಪಿಐ ಭೀಮನಗೌಡ ಬಿರಾದಾರ ಮಾತನಾಡಿದರು. ಸಿಬ್ಬಂದಿ ಪಾಂಡು ರಾಠೊಡ, ಮಹೇಶ ಕೋಳಿ, ಈರಣ್ಣ ವಾಲೀಕಾರ, ಮುಖಂಡರಾದ ಜಯರಾಮ ರಾಠೊಡ, ರಮೇಶ ಧರೆಣ್ಣನವರ, ಭೀಮಾಶಂಕರ ಮೂರಮನ, ನಾಗೇಂದ್ರ ಮೇತ್ರಿ, ಕಾಶೀನಾಥ ರಾಠೊಡ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.