ಮಂಗಳೂರು : ನಿಲ್ಲಿಸಿದ್ದ ಬಸ್‌ನಲ್ಲಿ ಹಣ ಕಳವು : ಸಿಸಿ ಕೆಮರಾದಲ್ಲಿ ದೃಶ್ಯ ದಾಖಲು
Team Udayavani, Jun 13, 2022, 9:38 PM IST
ಮಂಗಳೂರು : ನಿಲ್ಲಿಸಿದ್ದ ಬಸ್‌ನಿಂದ ಹಣ ಕಳವು ಮಾಡಲಾಗಿದೆ ಎನ್ನಲಾದ ಸಿಸಿ ಕೆಮರಾ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಉಪ್ಪಿನಂಗಡಿ-ಸ್ಟೇಟ್‌ಬ್ಯಾಂಕ್ ನಡುವೆ ಸಂಚರಿಸುವ ಖಾಸಗಿ ಬಸ್‌ನ್ನು ಸ್ಟೇಟ್‌ಬ್ಯಾಂಕ್‌ನಲ್ಲಿ ನಿಲ್ಲಿಸಿದ ಬಳಿಕ ಚಾಲಕ ಮತ್ತು ನಿರ್ವಾಹಕ ಊಟಕ್ಕೆಂದು ತೆರಳಿದ್ದು ಈ ಸಂದರ್ಭ ಬಸ್‌ನೊಳಗೆ ಪ್ರವೇಶಿಸಿದ ಓರ್ವ ಬಸ್‌ನಲ್ಲಿದ್ದ ಹಣ ಕಳವು ಮಾಡಿದ್ದಾನೆನ್ನಲಾಗಿದೆ.
ಈ ವೇಳೆ ಬಸ್‌ನಲ್ಲಿ ಬೇರೆ ಯಾರೂ ಇರಲಿಲ್ಲ. ಕಳವು ಮಾಡಲಾಗಿದೆ ಎನ್ನಲಾದ ದೃಶ್ಯ ಬಸ್‌ನಲ್ಲಿದ್ದ ಸಿಸಿ ಕೆಮರಾದಲ್ಲಿ ದಾಖಲಾಗಿದೆ. ಬಸ್ ನಿರ್ವಾಹಕ ಬ್ಯಾಗ್‌ನಲ್ಲಿ ಸಂಗ್ರಹಿಸಿಟ್ಟಿದ್ದ ಹಣವನ್ನು ಕಳ್ಳ ದೋಚಿದ್ದಾನೆನ್ನಲಾಗಿದೆ. ಈ ಬಗ್ಗೆ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ : ಕೇರಳ ಸಿಎಂ ಭಾಗವಹಿಸುವ ಸಭೆ-ಸಮಾರಂಭಗಳಲ್ಲಿ ಕಪ್ಪು ಬಟ್ಟೆ, ಕಪ್ಪು ಮಾಸ್ಕ್ ನಿಷೇಧ !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.