ಕಾವೇರಿ ವಿಷಯದಲ್ಲಿ ತಮಿಳುನಾಡಿನಲ್ಲಿ ಯಾವಾಗಲು ರಾಜಕೀಯ Stunt ಆಗುತ್ತದೆ
C M Basavaraj Bommai pressmeet
Team Udayavani, Jun 14, 2022, 11:21 AM IST
ಮೇಕೆದಾಟು ವಿಚಾರದಲ್ಲಿ ತಮಿಳುನಾಡು ಸರಕಾರ ಪ್ರಧಾನಿಗೆ ಪತ್ರ ಬರೆದಿರುವುದನ್ನು ಸಿಎಂ ಬೊಮ್ಮಾಯಿ ಟೀಕಿಸಿದ್ದಾರೆ. ಇದು ಒಕ್ಕೂಟ ವ್ಯವಸ್ಥೆ ಗೆ ವಿರುದ್ಧವಾಗಿದೆ. ನಮ್ಮ ಪಾಲಿನ ನೀರಿನ ಹಕ್ಕಿನ ಮೇಲಿನ ಸವಾರಿ. ಇದೊಂದು ಪೊಲಿಟಿಕಲ್ ಸ್ಟಂಟ್ ಎಂದು ಟೀಕಿಸಿದ್ದಾರೆ.