ಪ್ರವಾದಿ ಬಗ್ಗೆ ಆಕ್ಷೇಪಾರ್ಹ ಪೋಸ್ಟ್: ಯುವಕನ ಬಂಧನಕ್ಕೆ ರಾತ್ರೋರಾತ್ರಿ ದಿಢೀರ್‌ ಪ್ರತಿಭಟನೆ

Team Udayavani, Jun 14, 2022, 5:51 PM IST

Untitled-1

ಬೀದರ್‌ : ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ ಯುವಕನೋರ್ವ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿರುವುದನ್ನು ವಿರೋಧಿಸಿ ಮುಸ್ಲಿಮರು ಸೋಮವಾರ ತಡ ರಾತ್ರಿ ದಿಢೀರನೇ ಪ್ರತಿಭಟನೆ ನಡೆಸಿದ ಘಟನೆ ಬಸವಕಲ್ಯಾಣದಲ್ಲಿ ನಡೆದಿದ್ದು, ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ವ್ಯಕ್ತಿಯನ್ನು ಬಂಧಿಸಿದ ಬಳಿಕ ಪ್ರತಿಭಟನೆ ಕೈಬಿಡಲಾಗಿದೆ.

ಬಸವಕಲ್ಯಾಣದ ಯುವಕ ವಾಟ್ಸಪ್ ಗ್ರೂಪ್‌ ನಲ್ಲಿ ಪೈಗಂಬರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದಾನೆ. ಈ ಸುದ್ದಿ ಕಾಡ್ಗಿಚ್ಚಿನಂತೆ ಹರಡುತ್ತಿದ್ದಂತೆ ಗಾಂಧಿ ವೃತ್ತದಲ್ಲಿ ಜಮಾಯಿಸಿದ ನೂರಾರು ಜನ ಮುಸ್ಲಿಂ ಬಾಂಧವರು ದಿಢೀರನೆ ಪ್ರತಿಭಟನೆ ನಡೆಸಿದ್ದಾರೆ. ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರಲ್ಲದೇ ಪೋಸ್ಟ್ ಶೇರ್ ಮಾಡಿದವನನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸಾಮಾನ್ಯರಿಗೆ ಅನ್ವಯವಾಗುವ ಕಾನೂನು ಗಾಂಧಿ ಕುಟುಂಬಕ್ಕೂ ಅನ್ವಯವಾಗುತ್ತದೆ: ತೇಜಸ್ವಿ ಸೂರ್ಯ

ಕೂಡಲೇ ಎಚ್ಚೆತ್ತ ಪೊಲೀಸರು ಪೋಸ್ಟ್ ಹಾಕಿದವನನ್ನು ವಶಕ್ಕೆ ಪಡೆದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಡಿವೈಎಸ್‌ಪಿ ಸೋಮಲಿಂಗ ಕುಂಬಾರ ಈಗಾಗಲೇ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು, ಆತನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಬಳಿಕ ಪ್ರತಿಭಟನಾಕಾರರು ಪ್ರತಿಭಟನೆಯನ್ನು ಕೈಬಿಟ್ಟಿದ್ದಾರೆ.

ಪ್ರತಿಭಟನೆ ವೇಳೆ ಕೆಲ ಸಮಯ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರ ಸಮಯ ಪ್ರಜ್ಞೆಯಿಂದ ಘಟನೆ ತಿಳಿಗೊಂಡಿದೆ. ಮರು ದಿನ ಬುಧವಾರ ಘಟನೆಯನ್ನು ಖಂಡಿಸಿ ಬಸವಕಲ್ಯಾಣದ ಓಲ್ಡ್ ಸಿಟಿಯಲ್ಲಿ ಮುಸ್ಲಿಮರು ಕೆಲ ಕಾಲ ಅಂಗಡಿ- ಮುಂಗಟ್ಟುಗಳನ್ನು ಬಂದ್ ಮಾಡಿದ್ದರು. ನಂತರ ವ್ಯಾಪಾರ ಆರಂಭಿಸಿದ್ದಾರೆ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.