ದ್ವಿತೀಯ ಟೆಸ್ಟ್: ನ್ಯೂಜಿಲ್ಯಾಂಡ್ ವಿರುದ್ಧಇಂಗ್ಲೆಂಡ್‌ಗೆ 5 ವಿಕೆಟ್‌ಗಳ ಗೆಲುವು
Team Udayavani, Jun 14, 2022, 11:04 PM IST
ನಾಟಿಂಗಂ: ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧದ ದ್ವಿತೀಯ ಟೆಸ್ಟ್‌ನಲ್ಲಿ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ ಗೆಲುವು ಸಾಧಿಸಿದೆ.
ಪಂದ್ಯದ ಅಂತಿಮ ದಿನ ಗೆಲ್ಲಲು 299 ರನ್ ತೆಗೆಯುವ ಗುರಿ ಪಡೆದ ಇಂಗ್ಲೆಂಡ್ ತಂಡವು ಜಾನಿ ಬೇರ್‌ಸ್ಟೋ ಅವರ 136 ರನ್ ನೆರವಿನಿಂದ 5 ವಿಕೆಟ್ ನಷ್ಟದಲ್ಲಿ ಜಯಭೇರಿ ಬಾರಿಸಿತು.
ಈ ಗೆಲುವಿನಿಂದ ಇಂಗ್ಲೆಂಡ್ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿ ಸರಣಿ ಜಯಿಸಿತು. ಇಂಗ್ಲೆಂಡ್ ಲಾರ್ಡ್ಸ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಕೂಡ 5 ವಿಕೆಟ್‌ಗಳಿಂದ ಜಯಿಸಿತ್ತು.
ಪಂದ್ಯದ ಅಂತಿಮ ದಿನವಾದ ಮಂಗಳವಾರ ನ್ಯೂಜಿಲ್ಯಾಂಡ್ ತನ್ನ ದ್ವಿತೀಯ ಇನ್ನಿಂಗ್ಸ್ ನಲ್ಲಿ 284 ರನ್ನಿಗೆ ಆಲೌಟಾಯಿತು.
ಇದರಿಂದಾಗಿ ಇಂಗ್ಲೆಂಡ್ ಗೆಲ್ಲಲು 299 ರನ್ ತೆಗೆಯುವ ಸವಾಲು ಪಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore: ಇಂದಿನಿಂದ ವಿಶ್ವ ಚೆಸ್: ಗುಕೇಶ್-ಲಿರೆನ್ ಮುಖಾಮುಖಿ
Australia: ಪರ್ತ್‌ಗೆ ಆಗಮಿಸಿದ ರೋಹಿತ್ ಶರ್ಮ
Pro Kabaddi League: ಬೆಂಗಾಲ್ ವಾರಿಯರ್ ಮೇಲೆ ಪುಣೇರಿ ಪಲ್ಟಾನ್ ಸವಾರಿ
RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.