18ರಂದು ಚಿತ್ರದುರ್ಗಕ್ಕೆ ನಡ್ಡಾ ಆಗಮನ: ಶ್ರೀರಾಮುಲು

Team Udayavani, Jun 15, 2022, 3:54 PM IST

chitradeurga news

ಚಿತ್ರದುರ್ಗ: ಸ್ಥಳೀಯ ಸಂಸ್ಥೆಗಳಜನಪ್ರತಿನಿಧಿಗಳ ರಾಜ್ಯಮಟ್ಟದ ಸಮಾವೇಶಜೂ.18ರಂದು ಮುರುಘಾ ಮಠದಲ್ಲಿನಡೆಯುತ್ತಿದ್ದು ಬಿಜೆಪಿ ರಾಷ್ಟ್ರೀಯಅಧ್ಯಕ್ಷ ಜೆ.ಪಿ. ನಡ್ಡಾ ಭಾಗವಹಿಸಲಿದ್ದಾರೆಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲುತಿಳಿಸಿದರು.

ಮುರುಘಾ ಮಠದಅಲ್ಲಮಪ್ರಭು ಸಂಶೋಧನಾ ಕೇಂದ್ರದಲ್ಲಿಮಂಗಳವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಕೇಂದ್ರ ಮತ್ತುರಾಜ್ಯ ಸರ್ಕಾರದ ಅನೇಕ ಜನಪರಯೋಜನೆಗಳನ್ನು ಗ್ರಾಪಂ ಮಟ್ಟದಲ್ಲಿ ಮನೆಮನೆಗೆ ತಲುಪಿಸುವ ಉದ್ದೇಶದಿಂದ ಈಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.ರಾಜ್ಯದ 6 ಸಾವಿರ ಗ್ರಾಪಂಗಳಲ್ಲಿಸುಮಾರು 4500 ಬಿಜೆಪಿ ಬೆಂಬಲಿತಸದಸ್ಯರಿದ್ದಾರೆ.

ಇದರೊಟ್ಟಿಗೆ ನಗರಸಭೆ,ಪುರಸಭೆ, ಪಪಂ, ಮಹಾನಗರ ಪಾಲಿಕೆ,ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಿರುವಪರಿಷತ್‌ ಸದಸ್ಯರು ಸಮಾವೇಶದಲ್ಲಿಭಾಗವಹಿಸುವರು. ಮಧ್ಯಾಹ್ನ 3:30ಕ್ಕೆಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾಚಿತ್ರದುರ್ಗದ ಮುರುಘಾ ಮಠಕ್ಕೆ ಆಗಮಿಸಿಡಾ|ಶಿವಮೂರ್ತಿ ಮುರುಘಾ ಶರಣರನ್ನುಭೇಟಿ ಮಾಡಿ ಆಶೀರ್ವಾದ ಪಡೆದ ನಂತರ4 ಗಂಟೆಗೆ ಸಭೆಗೆ ಆಗಮಿಸಲಿದ್ದಾರೆ.

ಬಿಜೆಪಿರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌,ಸಿಎಂ ಬಸವರಾಜ ಬೊಮ್ಮಾಯಿ, ಮಾಜಿಸಿಎಂ ಬಿ.ಎಸ್‌. ಯಡಿಯೂರಪ್ಪ, ಕೇಂದ್ರಸಚಿವ ಎ. ನಾರಾಯಣಸ್ವಾಮಿ, ಸಂಸದರು,ಸಚಿವರು, ಶಾಸಕರು ಸೇರಿದಂತೆ ಅನೇಕಜನಪ್ರತಿನಿ ಧಿಗಳು ಪಾಲ್ಗೊಳ್ಳುವರುಎಂದರು.

ಟಾಪ್ ನ್ಯೂಸ್

BGT Series: Indians Should not forget the battle of Pujara at the Gabba

BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

ಹೋಟೆಲ್ ಕೊಠಡಿಯಲ್ಲೇ ಹಿರಿಯ ವೈದ್ಯ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

BJP Waqf protest: Renukacharya, Gayatri Siddeshwar and many others taken into police custody

Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್‌ ವಶಕ್ಕೆ

BBommai

Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Yathanaa

Waqf Property: ಸಚಿವ ಜಮೀರ್‌ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್‌

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

BGT Series: Indians Should not forget the battle of Pujara at the Gabba

BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ

ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.