‘ತುರ್ತು ನಿರ್ಗಮನ’ ಜೂನ್ 24ಕ್ಕೆ ತೆರೆಗೆ : ಸ್ಯಾಂಡಲ್ ವುಡ್ ಗೆ ಸುನೀಲ್ ರಾವ್ ಪುನರಾಗಮನ
Team Udayavani, Jun 15, 2022, 8:37 PM IST
ಬೆಂಗಳೂರು : ‘ಎಕ್ಸ್ ಕ್ಯೂಸ್ ಮೀ’ ಚಿತ್ರದ ಮೂಲಕ ಖ್ಯಾತಿ ಪಡೆದ ನಟ ಸುನೀಲ್ ರಾವ್ ಅವರು ಅಭಿನಯಿಸಿರುವ ‘ತುರ್ತು ನಿರ್ಗಮನ’ ಚಿತ್ರ ಜೂನ್ 24ರಂದು ಬಿಡುಗಡೆಯಾಗಲಿದೆ.
ಕೋವಿಡ್ ಹಿನ್ನೆಲೆಯಲ್ಲಿ ಚಿತ್ರದ ಬಿಡುಗಡೆ ತಡವಾಗಿದ್ದು, ದೊಡ್ಡ ಗ್ಯಾಪ್ ನ ನಂತರ ಸುನೀಲ್ ಅಭಿನಯದ ಚಿತ್ರವೊಂದು ಬಿಡುಗಡೆಯಾಗುತ್ತಿದೆ.
ಹೇಮಂತ್ ಕುಮಾರ್ ನಿರ್ದೇಶನದ ಚಿತ್ರದಲ್ಲಿ ನಟ ಮತ್ತು ನಿರ್ದೇಶಕ ರಾಜ್ ಬಿ. ಶೆಟ್ಟಿ ಕ್ಯಾಬ್ ಡ್ರೈವರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಖ್ಯಾತ ನಟಿ ಸುಧಾರಾಣಿ ನರ್ಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
‘ಕಿರಿಕ್ ಪಾರ್ಟಿ’ ಖ್ಯಾತಿಯ ಸಂಯುಕ್ತಾ ಹೆಗಡೆ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಹಿತಾ ಚಂದ್ರಶೇಖರ್, ಅಚ್ಯುತ್ ಕುಮಾರ್, ಅರುಣಾ ಬಾಲರಾಜ್ ಹಲವು ಖ್ಯಾತ ನಾಮರೂ ಮುಖ್ಯ ಭೂಮಿಕೆಯಲ್ಲಿರುವುದು ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಟ್ರೇಲರ್ ಗೆ ಜನರು ಉತ್ತಮ ಸ್ಪಂದನೆ ತೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.