ನ್ಯಾಷನಲ್ ಹೆರಾಲ್ಡ್ ಪ್ರಕರಣ: ತಪ್ಪಿತಸ್ಥರಿಗೆ ಶಿಕ್ಷೆ ಖಚಿತ: ಬಿಎಸ್ವೈ
Team Udayavani, Jun 15, 2022, 11:11 PM IST
ತುಮಕೂರು: ನ್ಯಾಷನಲ್ ಹೆ ರಾಲ್ಡ್ ಪ್ರಕರಣದಲ್ಲಿ ತಪ್ಪಿತಸ್ಥರು ಯಾರೇ ಆದರೂ ಅವರಿಗೆ ಶಿಕ್ಷೆ ಆಗುತ್ತದೆ. ಕಾನೂನಿನ ಮುಂದೆ ಎಲ್ಲರೂ ಒಂದೆ. ಯಡಿಯೂರಪ್ಪ ಆಗಲಿ, ರಾಹುಲ್ ಗಾಂಧಿ ಆಗಲಿ, ತಪ್ಪು ಮಾಡಿದ್ದರೆ ಶಿಕ್ಷೆ ಖಚಿತ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಹುಲ್ಗಾಂಧಿ ಅವರನ್ನು ವಿಚಾರಣೆ ಮಾಡಲಾಗುತ್ತಿದೆ. ಅವರು ತಪ್ಪು ಮಾಡದಿದ್ದರೆ ಆರೋಪ ಮುಕ್ತರಾಗಿ ಹೊರಬರುತ್ತಾರೆ ಎಂದರು.
ವಿಜಯೇಂದ್ರ ಸ್ಪರ್ಧೆ ಖಚಿತ
ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಗುಬ್ಬಿ ಕ್ಷೇತ್ರದಿಂದ ಸ್ಪರ್ಧಿಸುತ್ತಾರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧೆ ಖಚಿತ. ಆದರೆ ನಿರ್ದಿಷ್ಟವಾಗಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆಂದು ಹೇಳಲು ಸಾಧ್ಯವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.