ವಿಟ್ಲ: ಅಕ್ರಮ ಮಣ್ಣು ಸಾಗಾಟ; 7 ಲಾರಿ ಪೊಲೀಸರು ವಶಕ್ಕೆ
Team Udayavani, Jun 16, 2022, 12:55 AM IST
ವಿಟ್ಲ: ಕನ್ಯಾನ, ಕರೋಪಾಡಿ ಹಾಗೂ ಕರ್ನಾಟಕ ಗಡಿಭಾಗದಿಂದ ಆಂಧ್ರ ಪ್ರದೇಶಕ್ಕೆ ಮಣ್ಣು ಸಾಗಾಟ ಮಾಡುತ್ತಿದ್ದ ಏಳು ಬೃಹತ್ ಲಾರಿಗಳನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದು ಗಣಿ ಇಲಾಖೆಗೆ ಹಸ್ತಾಂತರಿಸಿದ್ದಾರೆ.
ಮುಡಿಪು ಸುತ್ತಮುತ್ತಲು ನಡೆಯುತ್ತಿದ್ದ ಮಣ್ಣು ಗಣಿಗಾರಿಕೆ ಈಗ ಈ ಪ್ರದೇಶದಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ.
ಆರು ತಿಂಗಳಿಂದಲೂ ನಿರಂತರವಾಗಿ ಹಗಲು ರಾತ್ರಿ ಎನ್ನದೆ ನಡೆಯುತ್ತಿದ್ದ ಮಣ್ಣು ಸಾಗಾಟ ಪ್ರಕ್ರಿಯೆಗೆ ಮಂಗಳವಾರದಿಂದ ವಿಟ್ಲ ಪೊಲೀಸರು ತಡೆ ನೀಡಿದ್ದಾರೆ.
ಏಕಾಏಕಿ ಲಾರಿಗಳನ್ನು ತಪಾಸಣೆ ನಡೆಸಿ ವಶಕ್ಕೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.