ಮೊದಲ ಬಾರಿ ರಾಷ್ಟ್ರೀಯ ತಂಡದ ಕರೆ ಪಡೆದ ಧೋನಿ ಗರಡಿಯ ಹುಡುಗ ರಾಹುಲ್ ತ್ರಿಪಾಠಿ

Team Udayavani, Jun 16, 2022, 8:27 AM IST

ಮೊದಲ ಬಾರಿ ರಾಷ್ಟ್ರೀಯ ತಂಡದ ಕರೆ ಪಡೆದ ಧೋನಿ ಗರಡಿಯ ಹುಡುಗ ರಾಹುಲ್ ತ್ರಿಪಾಠಿ

ಮುಂಬೈ: ಹಲವು ವರ್ಷಗಳಿಂದ ದೇಶೀಯ ಕ್ರಿಕೆಟ್ ಮತ್ತು ಐಪಿಲ್ ನಲ್ಲಿ ಲೋಡುಗಟ್ಟಲೆ ರನ್ ಪೇರಿಸುತ್ತಿದ್ದ ರಾಹುಲ್ ತ್ರಿಪಾಠಿ ಮೊದಲ ಬಾರಿಗೆ ರಾಷ್ಟ್ರೀಯ ತಂಡದ ಕರೆ ಪಡೆದಿದ್ದಾರೆ. ಐರ್ಲೆಂಡ್ ವಿರುದ್ಧ ನಡೆಯಲಿರುವ ಟಿ20 ಪಂದ್ಯಗಳ ಸರಣಿಗೆ ರಾಹುಲ್ ಆಯ್ಕೆಯಾಗಿದ್ದಾರೆ.

2017ರಲ್ಲಿ ಮೊದಲ ಬಾರಿಗೆ ರಾಹುಲ್ ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆದಿದ್ದರು. ಸದ್ಯ ನಿಷ್ಕ್ರಿಯವಾಗಿರುವ ಪುಣೆ ಸೂಪರ್ ಜೈಂಟ್ಸ್ ತಂಡದ ಭಾಗವಾಗಿದ್ದ ರಾಹುಲ್ ತ್ರಿಪಾಠಿ ತನ್ನ ಬ್ಯಾಟಿಂಗ್ ಕೌಶಲ್ಯದಿಂದ ಗುರುತಿಸಿಕೊಂಡಿದ್ದರು. ಬಳಿಕ ಐಪಿಎಲ್ ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ಪರ ಆಡಿದ್ದಾರೆ.

2022ರ ಐಪಿಎಲ್ ಆವೃತ್ತಿಯಲ್ಲಿ ತ್ರಿಪಾಠಿ, ಸನ್ ರೈಸರ್ಸ್ ಹೈದರಾಬಾದ್ ಪರ 158.24 ಸ್ಟ್ರೈಕ್ ರೇಟ್‌ ನಲ್ಲಿ 413 ರನ್ ಗಳಿಸಿದ್ದರು. ಆದರೆ ಆರೆಂಜ್ ಆರ್ಮಿ ಪ್ಲೇಆಫ್‌ಗಳಿಗೆ ಅರ್ಹತೆ ಪಡೆಯಲು ವಿಫಲವಾಗಿತ್ತು.

ಇದನ್ನೂ ಓದಿ:ರಣಜಿ ಟ್ರೋಫಿ ಸೆಮಿಫೈನಲ್‌: ತಮೋರೆ ಶತಕ; ಮುಂಬಯಿ ಮೇಲುಗೈ; ಉತ್ತರ ಪ್ರದೇಶ ಕುಸಿತ

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಆಯ್ಕೆಯಾಗದೇ ಇದ್ದಾಗ ತ್ರಿಪಾಠಿ ಬೇಸರ ವ್ಯಕ್ತಪಡಿಸಿದ್ದರು. ಆದರೆ ಇದೀಗ ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗಿದ್ದು ಸಂತಸ ಹಂಚಿಕೊಂಡಿದ್ದಾರೆ. “ಇದು ಬಹಳ ದೊಡ್ಡ ಅವಕಾಶ, ಕನಸು ನನಸಾಗುವ ಕ್ಷಣ. ಆಯ್ಕೆಗಾರರು ಮತ್ತು ಎಲ್ಲರೂ ನನ್ನ ಮೇಲೆ ನಂಬಿಕೆ ಇಟ್ಟಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ ಮತ್ತು ನನ್ನ ಶ್ರಮಕ್ಕೆ ಪ್ರತಿಫಲ ಸಿಕ್ಕಿದೆ. ನನಗೆ ಆಡಲು ಅವಕಾಶ ಸಿಕ್ಕರೆ ಉತ್ತಮ ಪ್ರದರ್ಶನ ನೀಡಲು ಪ್ರಯತ್ನಿಸುತ್ತೇನೆ” ಎಂದು ಹೇಳಿದ್ದಾರೆ.

ಭಾರತ ತಂಡ: ಹಾರ್ದಿಕ್‌ ಪಾಂಡ್ಯ (ನಾಯಕ), ಭುವನೇಶ್ವರ್‌ ಕುಮಾರ್‌ (ಉಪನಾಯಕ), ಇಶಾನ್‌ ಕಿಶನ್‌, ಋತುರಾಜ್‌ ಗಾಯಕ್ವಾಡ್‌, ಸಂಜು ಸ್ಯಾಮ್ಸನ್‌, ಸೂರ್ಯಕುಮಾರ್‌ ಯಾದವ್‌, ವೆಂಕಟೇಶ್‌ ಐಯ್ಯರ್‌, ದೀಪಕ್‌ ಹೂಡ, ರಾಹುಲ್‌ ತ್ರಿಪಾಠಿ, ದಿನೇಶ್‌ ಕಾರ್ತಿಕ್‌ (ವಿಕೆಟ್‌ ಕೀಪರ್‌), ಯಜುವೇಂದ್ರ ಚಹಲ್‌, ಅಕ್ಷರ್‌ ಪಟೇಲ್‌, ರವಿ ಬಿಷ್ಣೋಯಿ, ಹರ್ಷಲ್‌ ಪಟೇಲ್‌, ಆವೇಶ್‌ ಖಾನ್‌, ಅರ್ಷದೀಪ್‌ ಸಿಂಗ್‌, ಉಮ್ರಾನ್‌ ಮಲಿಕ್‌.

ಟಾಪ್ ನ್ಯೂಸ್

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ಮಹಿಳಾ ಅಂಡರ್‌-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ

Cricket; ಮಹಿಳಾ ಅಂಡರ್‌-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ

NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್‌

NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್‌

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.