ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ
Team Udayavani, Jun 16, 2022, 1:37 PM IST
ಬಳ್ಳಾರಿ: ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮಗ್ರಾಪಂಗಳಲ್ಲೇ ಇದ್ದುಕೊಂಡು ಜನರ ಸಮಸ್ಯೆಗಳಿಗೆತಕ್ಷಣ ಸ್ಪಂದಿಸಬೇಕು ಎಂದು ಸಾರಿಗೆ, ಜಿಲ್ಲಾಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಹೇಳಿದರು.ನಗರದ ಜಿಪಂನ ನಜೀರ್ ಸಭಾಂಗಣದಲ್ಲಿಬುಧವಾರ ನಡೆದ ಬಳ್ಳಾರಿ ಜಿಲ್ಲೆ ಗ್ರಾಪಂಗಳ ಅಭಿವೃದ್ಧಿಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿಅವರು ಮಾತನಾಡಿದರು.
ಗ್ರಾಮೀಣ ಜನ ಪಿಡಿಒಗಳು ಯಾವುದೇಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಮತ್ತುಕೇಂದ್ರ ಸ್ಥಾನದಲ್ಲಿರಲ್ಲ ಎಂಬ ದೂರುಗಳು ಸೇರಿದಂತೆವಿವಿಧ ರೀತಿಯ ದೂರುಗಳು ಕೇಳಿಬರುತ್ತಿದ್ದು,ಇದಕ್ಕೆ ಯಾವುದೇ ರೀತಿಯ ಅವಕಾಶ ನೀಡದೇಪಂಚಾಯ್ತಿಯಲ್ಲಿ ಇದ್ದುಕೊಂಡು ಜನರ ಸಮಸ್ಯೆಗಳಿಗೆತಕ್ಷಣ ಸ್ಪಂದಿಸಿ; ತಳಹಂತದಲ್ಲಿರುವ ತಾವು ಸರಿಯಾಗಿಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆಯ ಹೆಸರುಬರಲಿದೆ ಎಂದರು.
ನರೇಗಾ, ಗ್ರಾಮೀಣ ಕುಡಿಯುವ ನೀರು ಮತ್ತುನೈರ್ಮಲ್ಯ ಯೋಜನೆ, ಸ್ವತ್ಛ ಭಾರತ ಮಿಶನ್, ತೆರಿಗೆವಸೂಲಾತಿ, 15ನೇ ಹಣಕಾಸು ಯೋಜನೆ, ವಸತಿಯೋಜನೆ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿವಿವಿಧ ಯೋಜನೆಗಳನ್ನು ವಿಶೇಷ ಮುತುವರ್ಜಿವಹಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಕೆಲಸವನ್ನು ಪಿಡಿಒಗಳು ಮಾಡಬೇಕು; ಪ್ರಗತಿವಿಷಯದಲ್ಲಿ ನಿರ್ಲಕ್ಷé ತೋರಿದಲ್ಲಿ ನಿರ್ದಾಕ್ಷಿಣ್ಯಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆನೀಡಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.