ಕುಂಬಳೆ: ಗಂಟಲಲ್ಲಿ ಸಿಲುಕಿದ ಎದೆಹಾಲು: ಮಗು ಸಾವು
Team Udayavani, Jun 16, 2022, 7:20 PM IST
ಕುಂಬಳೆ: ಮಧೂರಿನಲ್ಲಿ ಬಾಡಿಗೆ ಕಟ್ಟಡದಲ್ಲಿ ವಾಸವಾಗಿದ್ದ ಉತ್ತರ ಪ್ರದೇಶ ನಿವಾಸಿ ಅಪ್ತಾಬ್ ಅವರ ಪುತ್ರಿ ಒಂದೂವರೆ ವರ್ಷದ ಇನಿಯ ಕಾರ್ತೋನ್ ಮಗು ಎದೆಹಾಲು ಗಂಟಲಲ್ಲಿ ಸಿಲುಕಿ ಸಾವಿಗೀಡಾಗಿದೆ.
ತಾಯಿ ಎದೆಹಾಲನ್ನು ಮಗುವಿಗೆ ಉಣಿಸುತ್ತಿರುವಾಗ ಹಾಲು ಗಂಟಲಲ್ಲಿ ಸಿಲುಕಿ ಮಗು ಒದ್ದಾಡಿದೆ. ತತ್ಕ್ಷಣ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಿಲ್ಲ. ವಿದ್ಯಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
Kasaragodu: ಸಿವಿಲ್ ಪೊಲೀಸ್ ಆಫೀಸರ್ ಕೊಲೆ ಪ್ರಕರಣ: ಪತಿಯ ಸೆರೆ
Kasragodu: ನರ್ಸಿಂಗ್ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್ ತನಿಖೆ
Court: ಮಾವೋವಾದಿ ಸೋಮನ್ ಕಾಸರಗೋಡು ಕೋರ್ಟಿಗೆ ಹಾಜರು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.