ಪಾಕ್ನಲ್ಲಿ ಹಿಂದೂ ಯುವತಿಯರ ಮೇಲೆ ಅತ್ಯಾಚಾರ
Team Udayavani, Jun 17, 2022, 6:52 AM IST
ಇಸ್ಲಾಮಾಬಾದ್: ಭಾರತದಲ್ಲಿ ಅಲ್ಪಸಂಖ್ಯಾತರ ಮೇಲೆ ಹಲ್ಲೆಯಾಗುತ್ತಿದೆ ಎಂದು ಹುಯಿಲೆಸುವ ಪಾಕಿಸ್ತಾನಕ್ಕೆ ತನ್ನ ನೆಲದಲ್ಲಿ ಆಗುತ್ತಿರುವ ಕಿಡಿಗೇಡಿತನದ ಕೃತ್ಯಗಳು ಕಾಣುತ್ತಿಲ್ಲ. ಆ ದೇಶದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂ ಯುವತಿಯರ ಮೇಲಿನ ಅತ್ಯಾಚಾರ ಹೆಚ್ಚಾಗಿದೆ. ಹೊಸ ಪ್ರಕರಣದಲ್ಲಿ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ 16 ಹಾಗೂ 17 ವರ್ಷದ ಇಬ್ಬರು ಹಿಂದೂ ಸಹೋದರಿಯರ ಮೇಲೆ ಗನ್ ಪಾಯಿಂಟ್ನಲ್ಲಿ ಅತ್ಯಾಚಾರ ಎಸಗಲಾಗಿದೆ.
ಫೋರ್ಟ್ ಅಬ್ಬಾಸ್ ನಗರದ ಬಹಾವಲ್ ನಗರ್ನಲ್ಲಿ ವಾಸವಾಗಿದ್ದ ಈ ಸಹೋದರಿಯರು ಜೂ. 5ರಂದು ಮನೆಯಿಂದ ಬಹಿರ್ದೆಸೆಗಾಗಿ ತೆರಳಿದ್ದರು. ಈ ಸಂದರ್ಭದಲ್ಲಿ ಉಮೈರ್ ಅಶ್ಫಾಕ್ ಹಾಗೂ ಕಾಶಿಫ್ ಅಲಿ ಎಂಬುವರು ಯುವತಿಯರಿಗೆ ಪಿಸ್ತೂಲು ತೋರಿಸಿ ಹೀನ ಕೃತ್ಯವೆಸಗಿ ಪರಾರಿಯಾಗಿದ್ದಾರೆ.
ಪ್ರಕರಣದಲ್ಲಿ ಸ್ಥಳೀಯ ಪ್ರಭಾವಿ ವ್ಯಕ್ತಿಗಳ ಹಸ್ತಕ್ಷೇಪ ಇದ್ದಿದ್ದರಿಂದ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲು ವಿಳಂಬ ಮಾಡಿದ್ದಾರೆ. ಜತೆಗೆ ಮಾತುಕತೆ ಮೂಲಕ ಪ್ರಕರಣ ಇತ್ಯರ್ಥಗೊಳಿಸುವಂತೆ ಯುವತಿಯರ ಕುಟುಂಬದ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.