ಚಿನ್ನ ಗೆದ್ದ ಮೀರಾಬಾಯಿ ಚಾನು
Team Udayavani, Jun 16, 2022, 10:19 PM IST
ನಗರೋಟಾ ಬಗಂವಾ (ಹಿಮಾಚಲ ಪ್ರದೇಶ): ಆರಂಭಿಕ ಖೇಲೋ ಇಂಡಿಯಾ ವನಿತಾ ವೇಟ್ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ ಮೀರಾಬಾಯಿ ಚಾನು ಚಿನ್ನದ ಪದಕ ಗೆದ್ದರು. ಆದರೆ ತಮ್ಮ ರಾಷ್ಟ್ರೀಯ ದಾಖಲೆಯನ್ನು ಉತ್ತಮಪಡಿಸಲು ಅವರಿಂದ ಸಾಧ್ಯವಾಗಲಿಲ್ಲ.
ಟೋಕಿಯೊ ಒಲಿಂಪಿಕ್ಸ್ನಲ್ಲಿ ಬೆಳ್ಳಿ ಜಯಿಸಿದ್ದ ಮೀರಾಬಾಯಿ ಒಟ್ಟು 191 ಕೆಜಿ ಭಾರ ಎತ್ತಿದರು (86 ಕೆಜಿ ಪ್ಲಸ್ 105 ಕೆಜಿ). ಗ್ಯಾನೇಶ್ವರಿ ಯಾದವ್ ಬೆಳ್ಳಿ (170 ಕೆಜಿ) ಮತ್ತು ಜಿಲ್ಲಿ ದಲಬೆಹ್ರಾ ಕಂಚು ಗೆದ್ದರು (166 ಕೆಜಿ).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.