ಎಸಿಬಿ ದಾಳಿ: ಉಡುಪಿಯ ಸಣ್ಣ ನೀರಾವರಿ ಅಧಿಕಾರಿ ಹರೀಶ್ ಮನೆಯಲ್ಲಿ ಚಿನ್ನದ ಖಜಾನೆ
Team Udayavani, Jun 17, 2022, 2:54 PM IST
ಉಡುಪಿ: ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪವಿಭಾಗ ಇಲಾಖೆಯ ಸಹಾಯಕ ಅಭಿಯಂತರ ಹರೀಶ್ ಅವರ ಕೊರಂಗ್ರಪಾಡಿಯ ಬೈಲೂರು ನಿವಾಸಕ್ಕೆ ಶುಕ್ರವಾರ ಮುಂಜಾನೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಚಿನ್ನಾಭರಣ ಪತ್ತೆಯಾಗಿದೆ.
1.5 ಕೆಜಿ ಚಿನ್ನ, ಮುಕ್ಕಾಲು ಕೆಜಿ ಬೆಳ್ಳಿ, ಇನ್ನೋವಾ ಕಾರು, ಮಾರುತಿ ಆಲ್ಟೋ 800, 2 ದ್ವಿಚಕ್ರವಾಹನಗಳು ಪತ್ತೆಯಾಗಿವೆ. 4.30 ಲ.ರೂ.ನಗದು ಹಾಗೂ ಅಪಾರ ಪ್ರಮಾಣದ ದಾಖಲೆ ಪತ್ರಗಳು ಮನೆಯಲ್ಲಿ ದೊರೆತಿವೆ. ಇವಿಷ್ಟೇ ಅಲ್ಲದೆ ಹಾವಂಜೆ ಹಾಗೂ ಪೆರ್ಡೂರಿನಲ್ಲಿ ಪತ್ನಿಯ ಹೆಸರಿನಲ್ಲಿ 5 ಸರ್ವೆ ಸಂಖ್ಯೆೆಯಲ್ಲಿ 2 ನಿವೇಶನಗಳು ಪತ್ತೆಯಾಗಿವೆ. ಬ್ಯಾಂಕ್ ನಲ್ಲಿಯೂ ಎಫ್ಡಿ ಖಾತೆ ಹೊಂದಿದ್ದು, ಬ್ಯಾಂಕ್ ನಲ್ಲಿರುವ ನಗದುಗಳ ಬಗ್ಗೆಯೂ ಮಾಹಿತಿ ಸಂಗ್ರಹ ನಡೆಯುತ್ತಿದೆ. ಕೊರಂಗ್ರಪಾಡಿಯ ಮನೆಯಲ್ಲಿ ಎಸಿಬಿ ಕಾರ್ಯಾಚರಣೆ ಮುಂದುವರಿದಿದೆ.
ಡಿವೈಎಸ್ಪಿ ಮಂಜುನಾಥ ಕವರಿ, ಇನ್ಸ್ ಪೆಕ್ಟರ್ ಗಳಾದ ಸತೀಶ್ ಜಿ.ಜೆ., ರಫೀಕ್ ಎಂ., ಸಿಬ್ಬಂದಿಗಳಾದ ಯತಿನ್ ಕುಮಾರ್, ಪ್ರಸನ್ನ ದೇವಾಡಿಗ, ರವೀಂದ್ರ ಗಾಣಿಗ, ಅಬ್ದುಲ್ ಜಲಾಲ್, ಅಬ್ದುಲ್ ಲತೀಫ್, ರಾಘವೇಂದ್ರ ಹೊಸಕೋಟೆ, ಸೂರಜ್ ಕಾಪು, ರಮೇಶ್ ಭಂಡಾರಿ ಹಾಗೂ ಪ್ರತಿಮಾ ದಾಳಿಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
HIGH COURT: ಬಿಎಸ್ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.