![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Jun 17, 2022, 9:13 PM IST
ಸಾಂದರ್ಭಿಕವಾಗಿ ಜಿಂಕೆಯ ಚಿತ್ರ ಬಳಸಿಕೊಳ್ಳಲಾಗಿದೆ.
ಹುಣಸೂರು : ನಾಗರಹೊಳೆ ಮುಖ್ಯರಸ್ತೆ ಬದಿಯಲ್ಲಿ ಜಿಂಕೆಯೊಂದು ಗುಂಡೇಟಿಗೆ ಬಲಿಯಾಗಿರುವುದು ಶುಕ್ರವಾರ ಮಧ್ಯಾಹ್ನ ಪತ್ತೆಯಾಗಿದೆ.
ಹುಣಸೂರು-ನಾಗರಹೊಳೆ ಮುಖ್ಯ ರಸ್ತೆಯ ಭಾರತವಾಡಿ ಗೇಟ್ ಬಳಿಯ ಹೊಲದಲ್ಲಿ ದನಗಾಹಿಗಳಿಗೆ ಜಿಂಕೆ ಸತ್ತಿರುವುದು ಕಂಡುಬಂತು. ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕಾಗಮಿಸಿದ ವೀರನಹೊಸಹಳ್ಳಿ ವನ್ಯಜೀವಿ ವಲಯದ ಆರ್ ಎಫ್ಒ ನಮನ್ ನಾರಾಯಣ್ ನಾಯ್ಕ, ಡಿಆರ್‌ಎಫ್‌ಒ ವೀರಭದ್ರಯ್ಯ ಮಹಜರು ನಡೆಸಿದರು. ಮರಣೋತ್ತರ ಪರೀಕ್ಷೆ ವೇಳೆ ಚರೆಗುಂಡುಗಳು ಸಿಕ್ಕಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.
ಜಿಂಕೆಯು ಉದ್ಯಾನದಿಂದ ಹೊರಬಂದಿರುವ ವೇಳೆ ಭೇಟೆಗಾಗಿ ಗುಂಡಿಕ್ಕಿರಬಹುದೆಂದು ಶಂಕಿಸಲಾಗಿದ್ದು, ಈಗಾಗಲೇ ಅರಣ್ಯ ಸಂಚಾರಿ ದಳ, ಎಸ್ ಟಿಪಿಎಫ್ ತಂಡವು ಸಹ ಭೇಟಿ ನೀಡಿದ್ದು, ಆರೋಪಿಗಳ ಪತ್ತೆಗೆ ಕ್ರಮವಹಿಸಲಾಗಿದೆ ಎಂದು ಎಸಿಎಫ್ ಸತೀಶ್‌ಕುಮಾರ್ ಉದಯವಾಣಿಗೆ ತಿಳಿಸಿದ್ದಾರೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.