ಪೊಲೀಸ್ ಅಧಿಕಾರಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಉಗ್ರರು!
Team Udayavani, Jun 18, 2022, 8:40 AM IST
ಶ್ರೀನಗರ: ಪೊಲೀಸ್ ಅಧಿಕಾರಿಯೊಬ್ಬರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದ ಘಟನೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ಬೆಳಕಿದೆ ಬಂದಿದೆ.
ಶುಕ್ರವಾರ ಸಂಜೆಯ ಬಳಿಕ ಸಬ್ ಇನ್ಸ್‌ಪೆಕ್ಟರ್ ಫಾರೂಕ್ ಅಹ್ಮದ್ ಮಿರ್ ಅವರು ಮನೆಯ ಪಕ್ಕದ ಗದ್ದೆಯ ಬಳಿ ಹೋಗಿದ್ದರು. ಅಲ್ಲಿ ಅವರ ಮೇಲೆ ಉಗ್ರರು ಪಿಸ್ತೂಲ್ ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಕಾಶ್ಮೀರ್ ಜೋನ್ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:47 ಸಾವಿರ ಟನ್ ಯೂರಿಯಾ ಭಾರತಕ್ಕೆ; ಮೊದಲ ಬಾರಿಗೆ ಅಮೆರಿಕದಿಂದ ಯೂರಿಯಾ ಖರೀದಿ
ಸಬ್ ಇನ್ಸ್‌ಪೆಕ್ಟರ್ ಫಾರೂಕ್ ಅಹ್ಮದ್ ಮಿರ್ ಅವರು ಸಿಟಿಸಿ ಲೆತ್‌ಪೋರಾದ ಐಆರ್‌ಪಿ 23ನೇ ಬೆಟಾಲಿಯನ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Dead body of Farooq Ah Mir of Samboora Si(M) posted in IRP 23 BN was found in paddy fields near his home. Preliminary #investigation reveals that he had left his home for work in his paddy fields yesterday in the evening, where he was shot dead by #terrorists using a pistol.
— Kashmir Zone Police (@KashmirPolice) June 18, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರ ಕೊ*ಲೆ ಪ್ರಕರಣ
Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Qatar: ಕತಾರ್ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.