ಸಂತೆಬೆನ್ನೂರು ಪುಷ್ಕರಣಿ ಸ್ಪಚ್ಚತಾ ಕಾರ್ಯ
Team Udayavani, Jun 18, 2022, 5:50 PM IST
ದಾವಣಗೆರೆ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಒಳಗೊಂಡಂತೆಇತರೆ ಇಲಾಖೆ, ಜಿಲ್ಲಾ ಯೋಗ ಒಕ್ಕೂಟದ ಸಹಯೋಗದಲ್ಲಿ ಜೂ.21ರಂದುನಡೆಯಲಿರುವ ಎಂಟನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ತಾಣಸಂತೆಬೆನ್ನೂರು ಗ್ರಾಮದ ಐತಿಹಾಸಿಕ ಪುಷ್ಕರಣಿಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್‌ಪ್ರೌಢಶಾಲೆಯ ವಿದ್ಯಾರ್ಥಿಗಳು ಸ್ವತ್ಛಗೊಳಿಸಿದರು.
ಕ್ಷೇತ್ರದರ್ಶನ ಕಾರ್ಯಕ್ರಮದಡಿಶಿಕ್ಷಣ ಇಲಾಖೆಯ ಕಲಿಕಾ ಚೇತರಿಕಾ ವರ್ಷ ಆಚರಣೆಯ ಸಂದರ್ಭದಲ್ಲಿ ಕರ್ನಾಟಕಪಬ್ಲಿಕ್ ಸ್ಕೂಲ್ ಶಾಲೆಯ ಕನ್ನಡ ಭಾಷಾ ಶಿಕ್ಷಕ ಸೈಯದ್ ಫೈಜುಲ್ಲಾ ನೇತೃತ್ವದಲ್ಲಿಐತಿಹಾಸಿಕ ಪುಷ್ಕರಣಿಗೆ ಭೇಟಿ ನೀಡಿದ ವಿದ್ಯಾರ್ಥಿಗಳು ಪುಷ್ಕರಣಿಯ ಮೆಟ್ಟಿಲುಗಳಲ್ಲಿಬೆಳೆದಿದ್ದ ಹುಲ್ಲು ಕಿತ್ತು, ಕಸ ತೆಗೆದು ಸ್ವತ್ಛಗೊಳಿಸುವ ಮೂಲಕ ಅಂತಾರಾಷ್ಟ್ರೀಯಯೋಗ ದಿನಕ್ಕೆ ತಮ್ಮ ಕಾಣಿಕೆ ಸಲ್ಲಿಸಿದರು.
ಇತಿಹಾಸ, ಪ್ರಾಚ್ಯ ಕಟ್ಟಡಗಳ ಮಾಹಿತಿನೀಡಿ ವಾರದ ಕನ್ನಡ ಭಾಷ ಬಳಗ ಕಾರ್ಯಕ್ರಮ ಮಾಡಿದರು. ತೋಟಗಾರಿಕಾ ಶಿಕ್ಷಕರತ್ನಾಕರ ಅವರು ಅಲ್ಲಿನ ಗಿಡ ಮರಗಳ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ
Davanagere: ಅಸೆಂಬ್ಲಿ ಅಧಿವೇಶನಕ್ಕೆ ಮೊದಲು ಸಿದ್ದರಾಮಯ್ಯ ರಾಜೀನಾಮೆ: ಆರ್.ಅಶೋಕ್
MUST WATCH
ಹೊಸ ಸೇರ್ಪಡೆ
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.