ಕಾಬೂಲ್ ದಾಳಿ: 100 ಮಂದಿಗೆ ಇ-ವೀಸಾ ಮಂಜೂರು ಮಾಡಿದ ಕೇಂದ್ರ ಸರ್ಕಾರ
Team Udayavani, Jun 19, 2022, 9:45 PM IST
ಕಾಬೂಲ್/ನವದೆಹಲಿ: ಅಫ್ಘಾನಿಸ್ತಾನದಲ್ಲಿ ಇರುವ ಹಿಂದೂಗಳು ಮತ್ತು ಸಿಖ್ ಸಮುದಾಯದ 111 ಮಂದಿಗೆ ಕೇಂದ್ರ ಸರ್ಕಾರ ಇ-ವೀಸಾ ಮಂಜೂರು ಮಾಡಿದೆ.
ಶನಿವಾರ ಕಾಬೂಲ್‌ನಲ್ಲಿ ಇರುವ ಗುರುದ್ವಾರದ ಮೇಲೆ ದಾಳಿ ನಡೆದ ಬಳಿಕ ಮತ್ತು ಅಫ್ಘಾನಿಸ್ತಾನದಲ್ಲಿರುವ ಸದ್ಯದ ಭದ್ರತಾ ಸ್ಥಿತಿಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಆದ್ಯತೆಯ ಮೇರೆಗೆ ಈ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗಿದೆ.
ಈ ನಡುವೆ, ಕಾಬೂಲ್ ಗುರುದ್ವಾರದ ಮೇಲಿನ ದಾಳಿಯ ಹೊಣೆಯನ್ನು ಐಸಿಸ್ ಉಗ್ರ ಸಂಘಟನೆ ಹೊತ್ತುಕೊಂಡಿದೆ. ಮತ್ತೊಂದೆಡೆ, ಘಟನೆಗೆ ಸಂಬಂಧಿಸಿದಂತೆ ತನಿಖೆಯ ಹೊಣೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಹಸ್ತಾಂತರಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ: ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ
Bangladesh: ಚಿನ್ಮಯ್ ಕೃಷ್ಣದಾಸ್ ಬಂಧನ ಖಂಡಿಸಿ ಪ್ರತಿಭಟನೆ: ವಕೀಲನ ಹ*ತ್ಯೆ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Hard Disk: ಬಿಟ್ಕಾಯಿನ್ ಇದ್ದ ಹಾರ್ಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Asia Cup Hockey: ಥಾಯ್ಲೆಂಡ್ ವಿರುದ್ಧ ಭಾರತಕ್ಕೆ 11-0 ಅಂತರದ ಜಯ
Syed Mushtaq Ali Trophy: ಸೌರಾಷ್ಟ್ರಕ್ಕೆ ಶರಣಾದ ಕರ್ನಾಟಕ
Singapore: ವಿಶ್ವ ಚೆಸ್ ಚಾಂಪಿಯನ್‌ಶಿಪ್: ಮೂರನೇ ಪಂದ್ಯದಲ್ಲಿ ಗುಕೇಶ್ ಗೆಲುವು
Badminton: ಸಯ್ಯದ್ ಮೋದಿ ಬ್ಯಾಡ್ಮಿಂಟನ್: ಎರಡನೇ ಸುತ್ತಿಗೆ ಸಿಂಧು, ಲಕ್ಷ್ಯ
Border-Gavaskar Trophy: ಮಿಚೆಲ್ ಮಾರ್ಷ್ ಗಾಯಾಳು; ವೆಬ್‌ಸ್ಟರ್ ಬ್ಯಾಕಪ್ ಆಟಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.