ಸಾಲವನ್ನು ಮರುಪಾವತಿ ಮಾಡಿಸಿಕೊಳ್ಳುವ ಏಜೆಂಟ್ ಕಚೇರಿಗಳಿಗೆ ಎಚ್ಚರಿಕೆ ನೀಡಿದ ಆರ್‌ಬಿಐ
Team Udayavani, Jun 19, 2022, 9:59 PM IST
ನವದೆಹಲಿ: ಸಾಲವನ್ನು ಮರುಪಾವತಿ ಮಾಡಿಸಿಕೊಳ್ಳುವ ಏಜೆಂಟ್ ಕಚೇರಿಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ಭಾನುವಾರ ಖಡಕ್ ಎಚ್ಚರಿಕೆ ಕೊಟ್ಟಿದೆ.
“ಏಜೆಂಟರು ಮಧ್ಯ ರಾತ್ರಿ ವೇಳೆ ಕರೆ ಮಾಡುತ್ತಾರೆ, ಅಸಭ್ಯ ಮಾತುಗಳನ್ನಾಡುತ್ತಾರೆ ಎಂದು ಅನೇಕ ದೂರುಗಳು ಬರುತ್ತಿವೆ. ಈ ರೀತಿ ಮುಂದುವರಿದರೆ ನಾವು ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಈ ರೀತಿ ಬರುವ ದೂರು ಬಂದಲ್ಲಿ, ನಾವು ಯಾವುದೇ ರಿಯಾಯಿತಿ ಕೊಡದೆ, ಅವುಗಳನ್ನು ಪೊಲೀಸರಿಗೆ ಹಸ್ತಾಂತರಿಸುತ್ತೇವೆ’ ಎಂದು ಆರ್‌ಬಿಐ ತಿಳಿಸಿದೆ.
ಹಾಗೆಯೇ ಈ ಬಗ್ಗೆ ವಿಶೇಷ ಗಮನ ಹರಿಸಬೇಕೆಂದು ಸಾಲ ಕೊಡುವ ಬ್ಯಾಂಕುಗಳು ಮತ್ತು ಕಂಪನಿಗಳಿಗೂ ಸೂಚನೆ ಕೊಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.