ಪಣಜಿ : ಬಾಲಕಿಯ ಅಪಹರಣ ಪ್ರಕರಣ : ಕೋಲ್ವಾ ಪೊಲೀಸರಿಂದ ನೇಪಾಳ ಮೂಲದ ವ್ಯಕ್ತಿಯ ಬಂಧನ
Team Udayavani, Jun 20, 2022, 5:34 PM IST
ಪಣಜಿ: ಮಾಪ್ಸಾದ ಥಿವಿಮ್ ಪರಿಸರದಲ್ಲಿನ 18 ವರ್ಷದ ಬಾಲಕಿಯನ್ನು ಅಪಹರಣ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 25 ವರ್ಷದ ನೇಪಾಳ ಮೂಲದ ರಾಜು ಅನೀಲ್ ಸುನಾರ ಎಂಬ ಆರೋಪಿಯನ್ನು ಗೋವಾದ ಕೋಲ್ವಾ ಪೋಲಿಸರು ಬಂಧಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಅಪಹರಣಕ್ಕೊಳಗಾಗಿದ್ದ ಬಾಲಕಿಯ ಸಹೋದರಿಯು ಪೋಲಿಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಳು.
ಅಪಹರಣಕ್ಕೊಳಗಾದ ಬಾಲಕಿಯ ಮೊಬೈಲ್ ಲೊಕೇಶನ್ ಮಹಾರಾಷ್ಟ್ರದ ನಾಸಿಕ್ ಎಂದು ತೋರಿಸುತ್ತಿತ್ತು. ಈ ಆಧಾರದ ಮೇಲೆ ಜೂನ್ 18 ರಂದು ವಿಶೇಷ ಪೋಲಿಸ್ ತನಿಖಾ ತಂಡ ರಚಿಸಿ ನಾಸಿಕ್‍ಗೆ ತೆರಳಿ ಕಾರ್ಯಾಚರಣೆ ಆರಂಭಿಸಿ ಕೊನೆಗೂ ಆರೋಪಿಯನ್ನು ಬಂಧಿಸುವಲ್ಲಿ ಗೋವಾ ಪೋಲಿಸರು ಯಶಸ್ವಿಯಾಗಿದ್ದಾರೆ. ಅಪಹರಣಕ್ಕೊಳಗಾದ ಬಾಲಕಿಯನ್ನು ಪೋಲಿಸರು ಬಿಡುಗಡೆಗೊಳಿಸಿ ಹೆಚ್ಚಿನ ತನಿಖಾ ಕಾರ್ಯ ಕೈಗೆತ್ತಿಕೊಂಡಿದ್ದಾರೆ.
ಇದನ್ನೂ ಓದಿ : ನವೀನ್ ಗ್ಯಾನ ಗೌಡರ್ ಕುಟುಂಬ ಸದಸ್ಯರ ಭೇಟಿಯಾದ ಪ್ರಧಾನಿ ಮೋದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Rashmika Mandanna; ಪುಷ್ಟ-3 ಸುಳಿವು ನೀಡಿದ ನಟಿ ರಶ್ಮಿಕಾ ಮಂದಣ್ಣ
Deepika Das: ನಟಿ ದೀಪಿಕಾ ದಾಸ್ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Rashmika Mandanna; ಪುಷ್ಟ-3 ಸುಳಿವು ನೀಡಿದ ನಟಿ ರಶ್ಮಿಕಾ ಮಂದಣ್ಣ
Deepika Das: ನಟಿ ದೀಪಿಕಾ ದಾಸ್ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.