ಪಿಎಂ ಆವಾಸ್ ಕಾಮಗಾರಿ ಪರಿಶೀಲನೆ
Team Udayavani, Jun 21, 2022, 5:50 PM IST
ವಿಜಯಪುರ: ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೋಮವಾರ ನಗರದಲ್ಲಿ ವಿವಿಧ ಅಭಿವೃದ್ಧಿ ಯೋಜನಾ ಪ್ರದೇಶಗಳಿಗೆ ಭೇಟಿ ನೀಡಿದರು. ನಗರದಲ್ಲಿ ಭರದಿಂದ ಸಾಗಿದ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮನೆಗಳ ನಿರ್ಮಾಣ ಕಾಮಗಾರಿ ಪರಿಶೀಲಿಸಿದರು.
ಈ ವೇಳೆ ಮಾತನಾಡಿದ ಶಾಸಕರು, ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಶೀಘ್ರ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು. 1493 ಮನೆಗಳಲ್ಲಿ ಮೊದಲ ಹಂತದಲ್ಲಿ ಒಂದು ಬ್ಲಾಕ್ ಪೂರ್ಣಗೊಳಿಸಿ, ಹಕ್ಕು ಪತ್ರಗಳನ್ನು ವಿತರಣೆಗೆ ಕ್ರಮ ವಹಿಸಬೇಕು ಎಂದು ಅಕಾರಿಗಳಿಗೆ ನಿರ್ದೇಶನ ನೀಡಿದ ಶಾಸಕರು, ಕಾಮಗಾರಿ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳುವಂತಿಲ್ಲ ಎಂದು ತಾಕೀತು ಮಾಡಿದರು.
ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ತಹಶೀಲ್ದಾರ್ ಸಿದ್ದರಾಯ ಭೋಸಗಿ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.