ಮೊಕದ್ದಮೆ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ
Team Udayavani, Jun 22, 2022, 2:38 PM IST
ಕಲಬುರಗಿ: ತಾಲೂಕಿನ ನಂದೂರ ಗ್ರಾಮದ ಹತ್ತಿರ ಇರುವ ಸರ್ವೇ ನಂ. 77/1ರ 11ಜನ ಬಾಪು ನಾಯಕ ತಾಂಡಾದ ರೈತರ ಮೇಲೆ ಹಾಕಿರುವ ಮೊಕದ್ದಮೆ ಕೂಡಲೇ ಹಿಂಪಡೆಯಬೇಕು ಮತ್ತು ಸಾಗುವಳಿ ಮಾಡುತ್ತಿರುವವರ ಜಮೀನು ಸಕ್ರಮಗೊಳಿಸಬೇಕೆಂದು ಒತ್ತಾಯಿಸಿ ಮಂಗಳವಾರ ಅಖೀಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಸದಸ್ಯರು ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ಮಾಡಿದರು.
ತಾಲೂಕಿನ ನಂದೂರ ಗ್ರಾಮದ ಹತ್ತಿರವಿರುವ ಕಂದಾಯ ಜಮೀನಿನಲ್ಲಿರುವ ಸರ್ವೇ ನಂ.77/1ರ ಜಮೀನಿನಲ್ಲಿ ಅಕ್ರಮ ಸಾಗುವಳಿ ನಡೆಯುತ್ತಿದೆ ಎಂದು ತಹಶೀಲ್ದಾರ್ ವರದಿ ಆಧರಿಸಿ ಮೊಕದ್ದಮೆ ದಾಖಲಿಸಲಾಗಿದೆ. ಆದರೆ 30 ವರ್ಷಗಳಿಂದ ಅಲ್ಲಿ ಸಾಗುವಳಿ ಮಾಡಲಾಗುತ್ತಿದೆ. ಇದಕ್ಕೆ ದಾಖಲೆಗಳೂ ಇವೆ. ಆದರೆ ಇವತ್ತು ಏಕಾಏಕಿ ರೈತರ ವಿರುದ್ಧ ದೂರು ದಾಖಲಿಸುವುದರ ಹಿಂದೆ ದೊಡ್ಡ ಷಡ್ಯಂತ್ರ ಅಡಗಿದೆ. ದುಡಿಯವ ರೈತರಿಗೆ ಜಮೀನು ತಪ್ಪಿಸುವ ಹುನ್ನಾರ ಇದರಲ್ಲಿದೆ ಎಂದು ಪ್ರತಿಭಟನಾಕಾರರು ದೂರಿದರು.
ಈ ವೇಳೆ ಜಿಲ್ಲಾ ಅಧ್ಯಕ್ಷ ಗಣಪತರಾವ್ ಮಾನೆ, ಕಾರ್ಯದರ್ಶಿ ಮಹೇಶ ಎಸ್.ಬಿ. ಹಾಗೂ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.