ಜನರ ಸಮಸ್ಯೆಗೆ ತಕ್ಷಣ ಸ್ಪಂದಿಸಿ

Team Udayavani, Jun 22, 2022, 3:02 PM IST

14people

ಹುಣಸಗಿ: ಸಾರ್ವಜನಿಕರ ಪ್ರತಿಯೊಂದು ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದರ ಜೊತೆಗೆ ಪರಿಹರಿಸಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್‌ ಹೇಳಿದರು.

ಪಟ್ಟಣದ ತಹಶೀಲ್ದಾರ್‌ ಕಾರ್ಯಾಲಯದಲ್ಲಿ ಮಂಗಳವಾರ ಸಾರ್ವಜನಿಕರ ಸಮಸ್ಯೆಗಳ ಕುರಿತು ಅರ್ಜಿ ಸ್ವೀಕರಿಸಿ ಮಾತನಾಡಿ, ಸಾರ್ವಜನಿಕರ ಅರ್ಜಿಗಳಿಗೆ ಸ್ಪಂದಿಸದೆ ನಿರ್ಲಕ್ಷ್ಯ ವಹಿಸಿದರೆ ಸಂಬಂಧಿಸಿದ ಅಧಿಕಾರಿಗಳಿಗೆ ಅಮಾನತು ಮಾಡಲಾಗುವುದು ಎಂದು ಖಡಕ್ಕಾಗಿ ಎಚ್ಚರಿಸಿದರು.

ಹುಣಸಗಿ ಪಟ್ಟಣದಲ್ಲಿ ಸ್ವತ್ಛತೆ ಕಾಪಾಡಬೇಕು. ಎಲ್ಲೆಂದರಲ್ಲಿ ವ್ಯಾಪಾರ ತಳ್ಳು ಗಾಡಿ ನಿಲ್ಲಿಸದೆ ಸೂಕ್ತ ಸ್ಥಳಗಳಲ್ಲಿ ವ್ಯಾಪಾರಕ್ಕೆ ಅನುವು ಮಾಡಿಕೊಡಬೇಕು. ಸಂಚಾರಕ್ಕೆ ತೊಂದರೆ ಆಗದಂತೆ ನಿಗಾವಹಿಸಬೇಕು ಎಂದು ಪಪಂ ಮುಖ್ಯಾಧಿಕಾರಿಗಳಿಗೆ ತಿಳಿಸಿದರು.

ತಹಶೀಲ್ದಾರ್‌ ಕಚೇರಿ ಸುತ್ತಲು ಸ್ವಚ್ಛತೆ ಕಾಪಾಡಬೇಕು. ಕ್ರಮಬದ್ಧವಾಗಿ ಕಚೇರಿ ಸಿದ್ಧಪಡಿಸಿಕೊಳ್ಳಬೇಕು. ಅಲ್ಲದೆ ಆವರಣದಲ್ಲಿ ವಾಹನಗಳ ನಿಲುಗಡೆಗೆ ಸೂಕ್ತ ಪಾರ್ಕಿಂಗ್‌ ವ್ಯವಸ್ಥೆ ಮಾಡಬೇಕು ಎಂದು ತಹಶೀಲ್ದಾರ್‌ ಅಶೋಕ ಸುರಪುರಕರ್‌ಗೆ ಸೂಚಿಸಿದರು.

ಪ್ರತಿ ತಿಂಗಳು ತಾಲೂಕು ಕಚೇರಿಗೆ ಭೇಟಿ

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಮುಂದುವರೆದ ಭಾಗವಾಗಿ ಪ್ರತಿ ತಿಂಗಳು ಆಯಾ ತಾಲೂಕು ಕಚೇರಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳ ಆಲಿಸಿ ಪರಿಹರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಹುಣಸಗಿ ತಾಲೂಕು ಕಚೇರಿಗೆ ಭೇಟಿ ನೀಡಿದ್ದು, ವಿವಿಧ ಸಮಸ್ಯೆಗಳ ಕುರಿತು ಅರ್ಜಿಗಳು ಪಡೆದು ಸಂಬಂಧಿಸಿದ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಈ ವೇಳೆ ಪಹಣಿ, ಪಡಿತರ ಚೀಟಿ, ಸರ್ವೇ, ವಿದ್ಯುತ್‌ ಸಮಸ್ಯೆ, ಸಾರಿಗೆ ಸೇರಿದಂತೆ 18ಕ್ಕೂ ಹೆಚ್ಚು ಅರ್ಜಿಗಳನ್ನು ಸಾರ್ವಜನಿಕರು ಜಿಲ್ಲಾಧಿಕಾರಿಗೆ ಸಲ್ಲಿಸಿ ಸಮಸ್ಯೆ ತೋಡಿಕೊಂಡರು. ಜಿಲ್ಲಾ ಸಹಾಯಕ ಅಧಿಕಾರಿ ಶಾಲಮ್‌ ಹುಸೇನ್‌, ತಹಶೀಲ್ದಾರ್‌ ಅಶೋಕ ಸುರಪುರಕರ್‌, ಗ್ರೇಡ್‌-2 ತಹಶೀಲ್ದಾರ್‌ ಮಹಾದೇವಪ್ಪಗೌಡ ಬಿರಾದಾರ, ತಾಪಂ ಇಒ ಬಸವರಾಜ ಸ್ವಾಮಿ, ರೇಷ್ಮೆ ವಿಸ್ತರಣಾಧಿಕಾರಿ ಸಾಬರೆಡ್ಡಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.