ಪನ್ನೀರ್ ಸೆಲ್ವಂ ಮೇಲೆ ಬಾಟಲಿ ಎಸೆತ ; ಎಐಎಡಿಎಂಕೆ ಸಭೆಯಲ್ಲಿ ಕೋಲಾಹಲ
ಏಕ ನಾಯಕತ್ವಕ್ಕಾಗಿ ಸದಸ್ಯರ ಬೇಡಿಕೆ
Team Udayavani, Jun 23, 2022, 2:28 PM IST
ಚೆನ್ನೈ : ಎಐಎಡಿಎಂಕೆ ಸಂಯೋಜಕ ಮತ್ತು ತಮಿಳುನಾಡು ಮಾಜಿ ಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂ ಮೇಲೆ ಗುರುವಾರ ನಡೆದ ಪಕ್ಷದ ಸಾಮಾನ್ಯ ಸಮಿತಿ ಸಭೆಯಲ್ಲಿ ಬಾಟಲಿಗಳನ್ನು ಎಸೆಯಲಾಗಿದೆ.
ಶ್ರೀವಾರು ವೆಂಕಟಾಚಲಪತಿ ಪ್ಯಾಲೇಸ್ ನಲ್ಲಿ ನಡೆದ ಸಭೆಯಲ್ಲಿ ಈ ಘಟನೆ ನಡೆದಿದೆ. ಪನ್ನೀರ್ ಸೆಲ್ವಂ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿ ಸಭೆಯಿಂದ ಅರ್ಧದಲ್ಲೇ ಹೊರನಡೆಡಿದ್ದಾರೆ.
ಎಐಎಡಿಎಂಕೆ ಸಭೆಯಲ್ಲಿ ಹೈ ಡ್ರಾಮಾ ನಡೆದಿದ್ದು, ಜುಲೈ 11 ರಂದು ಮತ್ತೊಮ್ಮೆ ಏಕ ನಾಯಕತ್ವಕ್ಕಾಗಿ ಸದಸ್ಯರ ಬೇಡಿಕೆಯನ್ನು ಚರ್ಚಿಸಲು ಜುಲೈ 11 ರಂದು ಪಕ್ಷದ ಸಾಮಾನ್ಯ ಮಂಡಳಿ ಸಭೆಯನ್ನು ಕರೆಯುವುದಾಗಿ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಗುರುವಾರ ನಡೆದ ಪಕ್ಷದ ಸಾಮಾನ್ಯ ಸಭೆಯಲ್ಲಿಎಐಎಡಿಎಂಕೆ ಪ್ರೆಸಿಡಿಯಂ ಅಧ್ಯಕ್ಷರಾಗಿ ಅಮಿಲ್ ಮಗನ್ ಹುಸೇನ್ ಅವರನ್ನು ಆಯ್ಕೆ ಮಾಡಲಾಯಿತು. ಅವರು ಇಲ್ಲಿಯವರೆಗೆ ಹಂಗಾಮಿ ಪ್ರೆಸಿಡಿಯಂ ಅಧ್ಯಕ್ಷರಾಗಿದ್ದರು.
#WATCH | Tamil Nadu: Bottles hurled at AIADMK coordinator and former Deputy CM O Panneerselvam at the party’s General Council Meeting today. The meeting took place at Shrivaaru Venkatachalapathy Palace, Vanagaram in Chennai.
He walked out halfway through the meeting. pic.twitter.com/lVb1AdvAGt
— ANI (@ANI) June 23, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ
Chhattisgarh; ನಕ್ಸಲ್ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ
Tamil Nadu University; ಕುಲಪತಿ ನೇಮಕ: ಸಿಎಂ, ಗೌರ್ನರ್ ನಡುವೆ ಮತ್ತ ಸಂಘರ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.