ಉಡುಪಿ : 7 ತಿಂಗಳ ಕಾಲ ಸ್ಮಾರ್ಟ್‌ಲೆಸ್‌ ಆಗಿದ್ದ ಆರ್‌ಸಿ ಈಗ ಮತ್ತೆ ಸ್ಮಾರ್ಟ್‌!

Team Udayavani, Jun 24, 2022, 8:10 AM IST

ಉಡುಪಿ : 7 ತಿಂಗಳ ಕಾಲ ಸ್ಮಾರ್ಟ್‌ಲೆಸ್‌ ಆಗಿದ್ದ ಆರ್‌ಸಿ ಈಗ ಮತ್ತೆ ಸ್ಮಾರ್ಟ್‌!

ಉಡುಪಿ : ಸರಕಾರ ಹಾಗೂ ರೋಸ್‌ಮಾರ್ಟ್‌ ಕಂಪೆನಿಯ ತಿಕ್ಕಾಟದಿಂದ ಕಳೆದ 7 ತಿಂಗಳ ಕಾಲ ಸ್ಮಾರ್ಟ್‌ಲೆಸ್‌ ಆಗಿದ್ದ ಆರ್‌ಸಿ ಈಗ ಮತ್ತೆ ಮೊದಲಿನ (ಪೇಪರ್‌ಲೆಸ್‌) ಸ್ಥಿತಿಗೆ ಬಂದಿದೆ.

7 ತಿಂಗಳ ಹಿಂದೆ ಆರ್‌ಟಿಒ ಕಚೇರಿಯಲ್ಲಿ ಆರ್‌ಸಿಯನ್ನು ಸ್ಮಾಟ್‌ಕಾರ್ಡ್‌ ರೂಪದಲ್ಲಿ ನೀಡಲಾಗುತ್ತಿತ್ತು. ಅನಂತರ ಸ್ಮಾರ್ಟ್‌ಕಾರ್ಡ್‌ ಪೂರೈಕೆ ಮಾಡುವ ಕಂಪೆನಿಯ ಅವ್ಯವಹಾರದಿಂದ ಈ ಸೇವೆ ಪೂರೈಕೆ ಸ್ಥಗಿತಗೊಂಡಿತ್ತು. ಈ ಸಂದರ್ಭ ಆರ್‌ಟಿಒ ಕಚೇರಿಯಲ್ಲಿ ಮತ್ತೆ ಈ ಹಿಂದಿನಂತೆ ಪೇಪರ್‌ ಹಾಳೆಯಲ್ಲಿ ಆರ್‌ಸಿ ನೀಡಲಾಗುತ್ತಿತ್ತು. ಈಗ ಆ ಎಲ್ಲ ಸಮಸ್ಯೆಗಳು ನಿವಾರಣೆಯಾಗಿವೆ.

ಈಗಾಗಲೇ ಪೇಪರ್‌ ಮೂಲಕ ಆರ್‌ಸಿ ಪಡೆದುಕೊಂಡವರು ನಿರ್ದಿಷ್ಟ ಶುಲ್ಕ ಪಾವತಿಸಿ ಕಾರ್ಡ್‌ ಪಡೆದುಕೊಳ್ಳಬಹುದಾಗಿದೆ. ಉಡುಪಿ ಆರ್‌ಟಿಒ ಕಚೇರಿಗೆ 2500 ಸ್ಮಾರ್ಟ್‌ ಕಾರ್ಡ್‌ಗಳನ್ನು ರೋಸ್‌ಮಾರ್ಟ್‌ ಕಂಪೆನಿ ಪೂರೈಕೆ ಮಾಡಿದೆ. ದಿನಕ್ಕೆ ಸರಾಸರಿ 200 ಸ್ಮಾರ್ಟ್‌ ಕಾರ್ಡ್‌ಗಳ ಬೇಡಿಕೆ ಇದೆ ಎನ್ನುತ್ತಾರೆ ಆರ್‌ಟಿಒ ಇಲಾಖೆ ಅಧಿಕಾರಿಗಳು.

ಟಾಪ್ ನ್ಯೂಸ್

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.