ಜನತೆ ಲೋಕಾಯುಕ್ತದ ಅರಿವು ಹೊಂದಲಿ: ಸುಶಾಂತ ಚೌಗಲೆ
Team Udayavani, Jun 24, 2022, 12:30 PM IST
ಕಲಬುರಗಿ: ಸುಗಮ ಆಡಳಿತ ಹಾಗೂ ಪಾರದರ್ಶಕ ಆಡಳಿತಕ್ಕೆ ಸಾರ್ವಜನಿಕರು ಲೋಕಾಯುಕ್ತ ಕಾಯ್ದೆ ಅರಿವು ಹೊಂದುವುದು ಅಗತ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸುಶಾಂತ ಎಂ. ಚೌಗಲೆ ಹೇಳಿದರು.
ಗುರುವಾರ ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕರ್ನಾಟಕ ಲೋಕಾಯುಕ್ತ, ಕಲಬುರಗಿ ಹಾಗೂ ಕಂದಾಯ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಲೋಕಾಯುಕ್ತ ಕಾಯ್ದೆ ಅರಿವು ಮತ್ತು ಸಾರ್ವಜನಿಕ ಕುಂದು-ಕೊರತೆಗಳ ಅರ್ಜಿ ಅಹವಾಲು ಸ್ವೀಕಾರ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.
ಸಾರ್ವಜನಿಕರು ಎಲ್ಲ ಕಾನೂನು ಅರಿವು ಹೊಂದಿದ್ದಲ್ಲಿ ಯಾವುದೇ ಘರ್ಷಣೆ ಎದುರಾಗುವುದಿಲ್ಲ. ಮುಖ್ಯವಾಗಿ ನಮ್ಮ ಕಾರ್ಯಗಳೇನು ಎಂಬುದು ಮನವರಿಕೆಯಾಗುತ್ತದೆ ಎಂದು ನ್ಯಾಯಾಧೀಶರು ಹೇಳಿದರು.
ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸತೀಶ ಚಿಟಗುಬ್ಬಿ, ಉಪಾಧೀಕ್ಷಕ ಸಿದ್ಧಲಿಂಗಪ್ಪಗೌಡ ಪಾಟೀಲ ಇದ್ದರು. ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಸಮಸ್ಯೆಗಳ ಕುರಿತು ಅಹವಾಲುಗಳನ್ನು ಸ್ವೀಕರಿಸಿ ಸಂಬಂಧಪಟ್ಟ ಇಲಾಧಿಖಾಧಿಕಾರಿಗೆ ಆದಷ್ಟು ಬೇಗನೆ ಪರಿಹರಿಸಲು ಸೂಚನೆ ನೀಡಿದರು. ತಹಶೀಲ್ದಾರ್ ಪ್ರಕಾಶ ಕುದುರೆ ಹಾಗೂ ಇನ್ನಿತರ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.