ರಾಯಚೂರು: ಸೈಲೆನ್ಸರ್ ಗಳ ಸದ್ದಡಗಿಸಿದ ಪೊಲೀಸರು

Team Udayavani, Jun 24, 2022, 12:37 PM IST

ರಾಯಚೂರು: ಸೈಲೆನ್ಸರ್ ಗಳ ಸದ್ದಡಗಿಸಿದ ಪೊಲೀಸರು

ರಾಯಚೂರು: ನಗರದಲ್ಲಿ ಹೊತ್ತಲ್ಲದ ಹೊತ್ತಲ್ಲಿ ಕರ್ಕಶ ಸದ್ದು ಮಾಡುತ್ತಿದ್ದ ವಾಹನಗಳ ಸೈಲೆನ್ಸರ್ ಗಳನ್ನು ನಾಶಪಡಿಸುವ ಮೂಲಕ ಪೊಲೀಸರು ಸದ್ದಡಗಿಸಿದ್ದಾರೆ.

ಜಿಲ್ಲೆಯಲ್ಲಿ ದ್ವಿಚಕ್ರ, ತ್ರಿಚಕ್ರ / ಭಾರೀ ವಾಹನಗಳಿಗೆ ದೋಷಪೂರಿತ ಹಾಗೂ ಕರ್ಕಶ ಶಬ್ಧ ಹೊರಹಾಕುವ ಸೈಲೆನ್ಸರ್ ಅಳವಡಿಸಿ ಶಬ್ಧ ಹಾಗೂ ವಾಯು ಮಾಲಿನ್ಯ ಮಾಡುತ್ತಿದ್ದ ವಾಹನಗಳನ್ನು ವಶಕ್ಕೆ ಪಡೆದ ರಾಯಚೂರು ಪೊಲೀಸರು, ಸೈಲೆನ್ಸರ್ ಗಳ ಮೇಲೆ ರೋಲರ್ ಹರಿಸಿ ನಾಶಪಡಿಸಿದ್ದಾರೆ.

ಇದನ್ನೂ ಓದಿ:ಮೈಸೂರು: ಬಾಲಕನ ಅಪಹರಣ ಪ್ರಕರಣ ಸುಖಾಂತ್ಯ; ಸುರಕ್ಷಿತವಾಗಿ ಬಂದ ಬಾಲಕ ಹೇಳಿದ್ದೇನು?

ನಗರದ ಡಿವಿಆರ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ನೇತೃತ್ವದಲ್ಲಿ ಸೈಲೆನ್ಸರ್ ಗಳನ್ನು ನಾಶಪಡಿಸಲಾಯಿತು. ವಾಹನಗಳ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ 2,95,500 ರೂ. ದಂಡ ವಸೂಲಿ ಮಾಡಲಾಯಿತು. ದ್ವಿಚಕ್ರ ವಾಹನಗಳಿಗೆ 1,500  ರೂ., ಲಘು- ಭಾರಿ ವಾಹನಗಳಿಗೆ 3000 ರೂ ದಂಡ ಹಾಕಲಾಯಿತು.

ಟಾಪ್ ನ್ಯೂಸ್

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.