ಗುವಾಹಟಿ: ಮನವೊಲಿಸಲು ತೆರಳಿದ್ದ ಶಿವಸೇನೆ ನಾಯಕ ಪೊಲೀಸ್ ವಶಕ್ಕೆ
ಗೇಟಿನ ಹೊರಗೆ ಪೋಸ್ಟರ್ ಹಿಡಿದು ಪ್ರತಿಭಟನೆ !
Team Udayavani, Jun 24, 2022, 2:51 PM IST
ಗುವಾಹಟಿ : ಶಿವಸೇನೆಯ ಬಂಡಾಯ ಶಾಸಕರಿಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಪಾಳಯಕ್ಕೆ ಮರಳಲು ಮನವಿ ಮಾಡಲು ಗುವಾಹಟಿಗೆ ತೆರಳಿದ್ದ ಶಿವಸೇನೆ ನಾಯಕ ಸಂಜಯ್ ಭೋಸಲೆ ಅವರನ್ನು ಅಸ್ಸಾಂ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಶುಕ್ರವಾರ ನಡೆದಿದೆ.
ಅಸ್ಸಾಂ ಪೊಲೀಸರು ಹೋಟೆಲ್‌ನ ಹೊರಗೆ ವಶಕ್ಕೆ ಪಡೆದಿದ್ದು, ಸಂಜಯ್ ಅವರು ತನಗೆ ಹೊಟೇಲ್ ಒಳಗೆ ಬರಲು ಬಿಡದಿದ್ದಕ್ಕೆ ಗೇಟಿನ ಹೊರಗೆ ಪೋಸ್ಟರ್ ಹಿಡಿದು ಪ್ರತಿಭಟನೆ ನಡೆಸುತ್ತಿದ್ದರು. ನಂತರ ಅವರನ್ನು ಬಂಧಿಸಲಾಯಿತು.
ಇದನ್ನೂ ಓದಿ : ಉದ್ಧವ್ ಠಾಕ್ರೆಯೂ ಅಸ್ಸಾಂ ಪ್ರವಾಸಕ್ಕೆ ಬರಲಿ : ಸಿಎಂ ಶರ್ಮಾ ಲೇವಡಿ
ಅಸ್ಸಾಂ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಹಿಮಂತ ಬಿಸ್ವಾ ಶರ್ಮಾ ಅವರು ಗುವಾಹಟಿಯಲ್ಲಿ ಬಂಡಾಯ ಶಿವಸೇನೆ ನಾಯಕ ಏಕನಾಥ್ ಶಿಂಧೆ ಮತ್ತು ಅವರ ಅನುಯಾಯಿಗಳ ‘ಕಾಳಜಿ’ ವಹಿಸಿಕೊಂಡಿದ್ದಾರೆ, ಅವರ ಆದೇಶದ ಮೇರೆಗೆ ಪೊಲೀಸರು ಬಂಡಾಯ ಶಾಸಕರನ್ನು ಹೋಟೆಲ್ ನ ಒಳಗೆ ಬಂಧನದಲ್ಲಿಟ್ಟಿದ್ದಾರೆ ಎಂದು ಉದ್ಧವ್ ಬೆಂಬಲಿಗರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
MUST WATCH
ಹೊಸ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.