ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ; ಆಸ್ಪತ್ರೆಯಿಂದ 50 ಕ್ಕೂ ಹೆಚ್ಚು ಜನರ ರಕ್ಷಣೆ
Team Udayavani, Jun 25, 2022, 4:31 PM IST
ಅಹಮದಾಬಾದ್ : ನಗರದ ಪರಿಮಳ್ ಗಾರ್ಡನ್ ಬಳಿಯ ದೇವ್ ಕಾಂಪ್ಲೆಕ್ಸ್ನಲ್ಲಿ ಶುಕ್ರವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ.
ಸಂಕೀರ್ಣದೊಳಗೆ 4ನೇ ಮಹಡಿಯಲ್ಲಿದ್ದ ಆಸ್ಪತ್ರೆಯಿಂದ 10 ಮಕ್ಕಳು ಸೇರಿದಂತೆ 50 ಕ್ಕೂ ಹೆಚ್ಚು ಜನರನ್ನು ತುರ್ತು ಕಾರ್ಯಾಚರಣೆ ನಡೆಸಿ ರಕ್ಷಿಸಲಾಗಿದೆ.
ಹಲವು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಸಿಬ್ಬಂದಿಗಳು ಸಮರೋಪಾದಿಯಲ್ಲಿ ಬೆಂಕಿ ನಂದಿಸಿ, ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ.
3ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಗ್ನಿಶಾಮಕ ಅಧಿಕಾರಿ ಜಯೇಶ್ ಖಾಡಿಯಾ ತಿಳಿಸಿದ್ದಾರೆ.
ನಾಲ್ಕು ಅಂತಸ್ತಿನ ವಾಣಿಜ್ಯ ಸಂಕೀರ್ಣದಲ್ಲಿ ವಸತಿ ಗ್ರಹ ಮಕ್ಕಳ ಆಸ್ಪತ್ರೆ ಸೇರಿ ಇತರ ಆಸ್ಪತ್ರೆಗಳೂ ಕಾರ್ಯ ನಿರ್ವಹಿಸುತ್ತಿದ್ದವು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಕೇಜ್ರಿವಾಲ್ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್ಐಟಿ ಭೇಟಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.