ಕೊಡಗಿನ ಹಿರಿಯ ಪತ್ರಕರ್ತ ‌ಮನುಶೆಣೈ ನಿಧನ

Team Udayavani, Jun 26, 2022, 12:05 PM IST

ಕೊಡಗಿನ ಹಿರಿಯ ಪತ್ರಕರ್ತ ‌ಮನುಶೆಣೈ ನಿಧನ

ಕೊಡಗು: ಕೊಡಗಿನ ಪತ್ರಿಕಾಭವನ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ, ಕೊಡಗು ಸಮಾಚಾರ ಪತ್ರಿಕೆಯ ಸಂಪಾದಕ ಬಿ.ಎನ್. ಮನುಶೆಣೈ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ.

ಪ್ರಗತಿಪರ ಚಿಂತಕ, ದಿವಂಗತ ಎ.ಕೆ ಸುಬ್ಬಯ್ಯನವರ ಆತ್ಮೀಯ ವಲಯದಲ್ಲಿದ್ದ  ವಿರಾಜಪೇಟೆ ‌ನಗರದ ನಿವಾಸಿ ಮನು ಶೆಣೈ ಅವರ ಅಗಲಿಕೆ ಕೊಡಗು ಪತ್ರಿಕಾ ರಂಗಕ್ಕೆ ತುಂಬಲಾರದ ನಷ್ಟ.

ಅರವತ್ತಾನಾಲ್ಕು ವರ್ಷದ ಮನುಶೆಣೈ ಅವರಿಗೆ ಕಳೆದ ಕೆಲದಿನಗಳಿಂದ ಅನಾರೋಗ್ಯ ಸಮಸ್ಯೆ ಕಾಡಿತ್ತು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

POlice

Kasaragod: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು

crimebb

Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1(1

Sullia: ವಿಎಒ ಹೊಸ ಕಟ್ಟಡಕ್ಕೆ ಅನುದಾನವಿಲ್ಲ !

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.