ಕಾಂಗ್ರೆಸ್‌ ಬಗ್ಗೆ ಮಾತನಾಡದೇ ಹೋದರೆ ಬಿಜೆಪಿಗರಿಗೆ ಅಸ್ತಿತ್ವ ಇಲ್ಲ: ವೆರೋನಿಕಾ ಕರ್ನೆಲಿಯೋ

Team Udayavani, Jun 26, 2022, 4:11 PM IST

tdy-17

ಉಡುಪಿ: ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌ ಒಬ್ಬ ಅಪಕ್ವ ರಾಜಕಾರಣಿಯಾಗಿದ್ದು ಅವರಿಗೆ ಇಂದಿರಾಗಾಂಧಿಯವರ ಹೆಸರು ಹೇಳುವ ಯೋಗ್ಯತೆ ಕೂಡ ಇಲ್ಲ ಎಂದು ಕೆಪಿಸಿಸಿ ಪ್ಯಾನಲಿಸ್ಟ್‌ ವೆರೋನಿಕಾ ಕರ್ನೆಲಿಯೋ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಆಡಳಿತ ಅವಧಿಯಲ್ಲಿ ನಡೆದ ಜನಪಯೋಗಿ ಕೆಲಸಗಳಾದ ಭೂಸುಧಾರಣೆ, ಬ್ಯಾಂಕ್‌ ರಾಷ್ಟ್ರೀಕರಣ, ರಾಜಧನ ರದ್ದತಿ, ಜೀತ ಮುಕ್ತ ಕಾನೂನುಗಳನ್ನು ಮರೆತಿರುವ ಸುರೇಶ್‌ ನಾಯಕ್‌ ಅವರು  ತುರ್ತು ಪರಿಸ್ಥಿತಿಯ ನೆಪವೊಡ್ಡಿ ಬಿಜೆಪಿ ನಾಯಕರು ಹಾಗೂ ಅವರ ಪಟಾಲಂ ಮೈಲೆಜ್‌ ಪಡೆದುಕೊಳ್ಳಲು ಒದ್ದಾಡುತ್ತಿರುವುದು ನೋಡಿದರೆ ನಿಜಕ್ಕೂ ಬಿಜೆಪಿಗರ ಸ್ಥಿತಿಯ ಬಗ್ಗೆ ಕರುಣೆ ಉಕ್ಕಿ ಬರುತ್ತದೆ. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಅಧಿಕಾರಿಗಳಿಂದ ನಡೆದ ಕೆಲವು ಕೆಟ್ಟ ಸಂಗತಿಗಳನ್ನು ಮುಂದಿಟ್ಟುಕೊಂಡು ಅದನ್ನೇ ಬೃಹತ್‌ ಆಕಾರದಲ್ಲಿ ಚಿತ್ರಿಸಲು ಹೊರಟಿರುವುದು ಹಾಸ್ಯಾಸ್ಪದವಾಗಿದೆ ಎಂದರು.

ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಕೂಡ ಭಾರತ ದೇಶದಲ್ಲಿ ಆರ್ಥಿಕ ಪ್ರಗತಿ ಮತ್ತು ಭೌತಿಕ ಪ್ರಗತಿಯ ಬಗ್ಗೆ ಬಿಜೆಪಿಗರು ಕಣ್ಣಾಡಿಸಲಿ. ಮಹಿಳೆಯಾಗಿ ಇಂದಿರಾಗಾಂಧಿ ತುರ್ತು ಪರಿಸ್ಥಿತಿಯನ್ನು ಕೆಲವೊಂದು  ಉದ್ದೇಶಗಳಿಗಾಗಿ ಹೇರಿದ್ದರು ಸರಿ ಆದರೆ ಇಂದು ದೇಶದಲ್ಲಿ ಇರುವ ಅಘೋಷಿತ ತುರ್ತು ಪರಿಸ್ಥಿತಿ ಇವರ ಗಮನಕ್ಕೆ ಯಾಕೆ ಬಂದಿಲ್ಲ. ಗೋದ್ರಾ ನರಮೇಧದ ಸಂತ್ರಸ್ತರ ಪರವಾಗಿ ಇದ್ದರು ಎಂಬ ಒಂದೇ ಕಾರಣಕ್ಕೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ ಅವರನ್ನು ಬಂಧಿಸಿರುವುದು ಮೋದಿ ಸರಕಾರದ ಅಘೋಷಿತ ತುರ್ತು ಪರಿಸ್ಥಿತಿಗೆ ಸ್ಪಷ್ಟ ಉದಾಹರಣೆಯಾಗಿದೆ ಎಂದರು.

ಇದನ್ನೂ ಓದಿ: ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು, ಅಂಗಾಂಗಗಳು ಛಿದ್ರ

ಬಿಜೆಪಿ ನಾಯಕರಿಗೆ ಇಂದಿರಾ ಗಾಂಧಿ, ನೆಹರೂ ಕಾಂಗ್ರೆಸ್‌ ಬಗ್ಗೆ ಮಾತನಾಡದೇ ಹೋದರೆ ಬಿಜೆಪಿಗರಿಗೆ ಯಾವುದೇ ಅಸ್ತಿತ್ವ ಇಲ್ಲ ಪ್ರತಿಯೊಂದಕ್ಕೂ ಇಂದಿರಾ ಗಾಂಧಿ, ನೆಹರೂ ಎನ್ನುವುದನ್ನು ಬಿಟ್ಟು ಇವರ ನಾಯಕರುಗಳ ಸಾಧನೆ ಏನಾದರೂ ಇದ್ದರೆ ಹೇಳುವುದು ಉತ್ತಮ. ಇವರ ಬಟ್ಟಲಲ್ಲಿ ಆನೆ ಬಿದ್ದಿರುವಾಗ ಬೇರೆಯವರ ಬಟ್ಟಲಲ್ಲಿ ನೊಣ ಇದೆ ಇಂದು ಬೊಟ್ಟು ಮಾಡಿ ತೋರಿಸಿ ಇವರೇ ಗೇಲಿಗೊಳಗಾಗುತ್ತಿರುವುದು ನಿಜಕ್ಕೂ ಇವರ ಪಕ್ಷದ ದಯನೀಯ ಸ್ಥಿತಿಯನ್ನು ತೋರಿಸುತ್ತದೆ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.