ಕಾರವಾರ: ಜಿಲ್ಲೆಯಲ್ಲಿ 15.21 ಲಕ್ಷ ರೂ. ಬೆಲೆಯ 75 ಕೆಜಿ ಗಾಂಜಾ ನಾಶ
Team Udayavani, Jun 26, 2022, 9:07 PM IST
ಕಾರವಾರ : ಕಾರವಾರ ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ 75 ಕೆಜಿ ಗಾಂಜಾವನ್ನು ರವಿವಾರ ನಾಶ ಮಾಡಲಾಯಿತು. ಇದರ ಬೆಲೆ 15.21 ಲಕ್ಷ ರೂ. ಮೊತ್ತದ್ದು ಎಂದು ಜಿಲ್ಲಾ ಪೊಲೀಸ್ ಜನಸಂಪರ್ಕಾಧಿಕಾರಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಈ ಸಂಬಂಧ 64 ಪ್ರಕರಣ ದಾಖಲಾಗಿವೆ. ಚೆರಸ್ ಸಂಬಂಧ ಒಂದು ಪ್ರಕರಣ ದಾಖಲಾಗಿದೆ .195 ಗ್ರಾಂ ಚರಸ್ ಸಿಕ್ಕಿದ್ದು ಅದನ್ನು ನಾಶ ಮಾಡಲಾಗಿದೆ. 61 ಗಾಂಜಾ ಪ್ಲಾಂಟ್ ನಾಶ ಮಾಡಲಾಗಿದೆ. ಈ ಸಂಬಂಧ 4 ಪ್ರಕರಣ ದಾಖಲಾಗಿವೆ . ಇದರ ಮೊತ್ತ 15800 ರೂ ಎಂದು ಅಂದಾಜಿಸಲಾಗಿದೆ. ಒಟ್ಟು 75 ಕೆಜಿ, 314 ಗ್ರಾಂ , 495 ಮಿಲಿಗ್ರಾಂ ಮಾದಕ ವಸ್ತು ನಾಶ ಮಾಡಲಾಗಿದೆ.
ಮಾದಕ ವಸ್ತು ವಿರೋಧಿ ದಿನವಾಗಿ ಮಾದಕ ವಸ್ತುಗಳನ್ನು ನಾಶ ಮಾಡಲಾಯಿತು. ವಶಪಡಿಸಿಕೊಂಡ ಮಾದಕ ದ್ರವ್ಯಗಳ ಬೆಲೆ 16,17, 460.00 ರೂ. ಎಂದು ಜಿಲ್ಲಾ ಪೊಲೀಸ್ ಇಲಾಖೆ ಹೇಳಿದೆ. ಮಾದಕ ವಸ್ತುಗಳನ್ನು ಅಂಕೋಲಾದ ಬೊಗ್ರಿಬೈಲ್ ನ ಕಾನ್ ಟ್ರೀಟ್ಮೆಂಟ್ ಫೆಸಲಿಟಿಯ ಘನತ್ಯಾಜ್ಯ ಘಟಕದಲ್ಲಿ ಸುಡಲಾಗಿದೆ ಎಂದು ಜಿಲ್ಲಾ ಪೋಲಿಸ್ ಇಲಾಖೆ ಹೇಳಿದೆ. ಜಿಲ್ಲೆಯಲ್ಲಿ ಈತನಕ ಒಟ್ಟು 69 ಮಾದಕ ದ್ರವ್ಯ ಸಾಗಾಟ, ಮಾರಾಟ , ಪೆಡ್ಲರ್ ಬಂಧನ ಪ್ರಕರಣ ದಾಖಲಿಸಲಾಗಿದೆ. ಕೋರ್ಟ್ ಆದೇಶದಂತೆ ಕೋರ್ಟ್ ಸಮಿತಿ ಸಮ್ಮುಖದಲ್ಲಿ ಮಾದಕ ದ್ರವ್ಯ ನಾಶ ಮಾಡಲಾಗಿದೆ
ಇದನ್ನೂ ಓದಿ : ಚಾರ್ಮಾಡಿ ಘಾಟ್ ನಲ್ಲಿ ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ : ವಾಹನ ಸವಾರಿಗೆ ತೊಂದರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Nikhil Kumarswamy: ಸೋತ ನಿಖಿಲ್‌ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.