3 ಲೋಕಸಭೆ ಮತ್ತು 7 ವಿಧಾನಸಭಾ ಸ್ಥಾನಗಳ ಉಪಚುನಾವಣೆಯ ಫಲಿತಾಂಶ ಹೀಗಿದೆ
Team Udayavani, Jun 26, 2022, 9:45 PM IST
Bye-election, results ,glance,BJP,
ನವದೆಹಲಿ : ಮೂರು ಲೋಕಸಭೆ ಮತ್ತು ಏಳು ವಿಧಾನಸಭಾ ಸ್ಥಾನಗಳಿಗೆ ಜೂನ್ 23 ರಂದು ನಡೆದ ಉಪಚುನಾವಣೆಯ ಫಲಿತಾಂಶಗಳು ಭಾನುವಾರ ಪ್ರಕಟವಾಗಿದ್ದು, ಗೆಲುವಿನ ವಿವರ ಈ ಕೆಳಗಿನಂತಿವೆ.
ಉತ್ತರ ಪ್ರದೇಶ
ರಾಂಪುರ ಲೋಕಸಭಾ ಸ್ಥಾನ
ಬಿಜೆಪಿಯ ಘನಶ್ಯಾಮ್ ಲೋಧಿ ಅವರು ಎಸ್‌ಪಿಯ ಮೊಹಮ್ಮದ್ ಅಸಿಂ ರಾಜಾ ಅವರನ್ನು 42,192 ಮತಗಳಿಂದ ಸೋಲಿಸಿದರು.
ಅಜಂಗಢ ಲೋಕಸಭಾ ಸ್ಥಾನ
ಬಿಜೆಪಿಯ ದಿನೇಶ್ ಲಾಲ್ ಯಾದವ್ ‘ನಿರಾಹುವಾ’ ಅವರು ಸಮೀಪದ ಪ್ರತಿಸ್ಪರ್ಧಿ ಎಸ್‌ಪಿಯ ಧರ್ಮೇಂದ್ರ ಯಾದವ್ ಅವರನ್ನು 8,679 ಮತಗಳಿಂದ ಸೋಲಿಸಿದ್ದಾರೆ.
ಪಂಜಾಬ್ : ಸಂಗ್ರೂರ್ ಲೋಕಸಭಾ ಸ್ಥಾನ
ಶಿರೋಮಣಿ ಅಕಾಲಿ ದಳ (ಅಮೃತಸರ) ನ ಸಿಮ್ರಂಜಿತ್ ಸಿಂಗ್ ಮಾನ್ ಅವರು 5,822 ಮತಗಳಿಂದ ಹತ್ತಿರದ ಸ್ಪರ್ಧಿ ಆಪ್ ಅಭ್ಯರ್ಥಿ ಗುರ್ಮೈಲ್ ಸಿಂಗ್ ಅವರನ್ನು ಸೋಲಿಸಿದರು.
ತ್ರಿಪುರ
ಟೌನ್ ಬರ್ದೋವಾಲಿ ವಿಧಾನಸಭಾ ಕ್ಷೇತ್ರ
ತ್ರಿಪುರ ಮುಖ್ಯಮಂತ್ರಿ ಬಿಜೆಪಿಯ ಮಾಣಿಕ್ ಸಹಾ ಅವರು ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಆಶಿಶ್ ಕುಮಾರ್ ಸಹಾ ಅವರನ್ನು 6,104 ಮತಗಳಿಂದ ಸೋಲಿಸಿದ್ದಾರೆ.
ಅಗರ್ತಲಾ ವಿಧಾನಸಭಾ ಕ್ಷೇತ್ರ
ಕಾಂಗ್ರೆಸ್ ನ ಸುದೀಪ್ ರಾಯ್ ಬರ್ಮನ್ ಅವರು ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಅಶೋಕ್ ಸಿನ್ಹಾ ಅವರನ್ನು 3,163 ಮತಗಳಿಂದ ಸೋಲಿಸಿದ್ದಾರೆ.
ಜುಬಾರಾಜನಗರ ವಿಧಾನಸಭಾ ಕ್ಷೇತ್ರ
ಬಿಜೆಪಿಯ ಮಲಿನಾ ದೇಬನಾಥ್ ಅವರು ಸಮೀಪದ ಪ್ರತಿಸ್ಪರ್ಧಿ ಸಿಪಿಐ(ಎಂ) ನ ಶೈಲೇಂದ್ರ ಚಂದ್ರನಾಥ್ ಅವರನ್ನು 4,572 ಮತಗಳಿಂದ ಸೋಲಿಸಿದ್ದಾರೆ.
ಸುರ್ಮಾ ಅಸೆಂಬ್ಲಿ ಸೀಟ್
ಬಿಜೆಪಿಯ ಸ್ವಪ್ನಾ ದಾಸ್ ಅವರು ಸಮೀಪದ ಪ್ರತಿಸ್ಪರ್ಧಿ ತಿಪ್ರಾ ಮೋಥಾದ ಬಾಬುರಾಮ್ ಸತ್ನಾಮಿ ಅವರನ್ನು 4,583 ಮತಗಳಿಂದ ಸೋಲಿಸಿದ್ದಾರೆ.
ದೆಹಲಿ
ರಾಜಿಂದರ್ ನಗರ ವಿಧಾನಸಭಾ ಕ್ಷೇತ್ರ
ಆಪ್ ನ ದುರ್ಗೇಶ್ ಪಾಠಕ್ ಅವರು ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ರಾಜೇಶ್ ಭಾಟಿಯಾ ಅವರನ್ನು 11,468 ಮತಗಳಿಂದ ಸೋಲಿಸಿದ್ದಾರೆ.
ಜಾರ್ಖಂಡ್
ಮಂದರ್ ವಿಧಾನಸಭಾ ಕ್ಷೇತ್ರ
ಕಾಂಗ್ರೆಸ್‌ನ ಶಿಲ್ಪಿ ನೇಹಾ ಟಿರ್ಕಿ ಅವರು ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಗಂಗೋತ್ರಿ ಕುಜೂರ್ ಅವರನ್ನು 23,517 ಮತಗಳಿಂದ ಸೋಲಿಸಿದ್ದಾರೆ.
ಆಂಧ್ರಪ್ರದೇಶ
ಆತ್ಮಕೂರು ವಿಧಾನಸಭಾ ಕ್ಷೇತ್ರ
ವೈಎಸ್‌ಆರ್‌ಸಿಯ ಮೇಕಪತಿ ವಿಕ್ರಮ್ ರೆಡ್ಡಿ ಅವರು ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಜಿ ಭರತ್ ಕುಮಾರ್ ಯಾದವ್ ಅವರನ್ನು 82,888 ಮತಗಳಿಂದ ಸೋಲಿಸಿದ್ದಾರೆ.
ಇದನ್ನೂ ಓದಿ : ಮಹಾರಾಷ್ಟ್ರ : ಶಿವಸೇನೆಯ 15 ಬಂಡಾಯ ಶಾಸಕರಿಗೆ ಕೇಂದ್ರದಿಂದ Y+ ಭದ್ರತೆ, ಶಿಂಧೆ ಹೆಸರು ಮಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.